Day: May 15, 2013

ಶಬ್ದಮಣಿದರ‍್ಪಣದಲ್ಲಿ ತಳಮಟ್ಟದ ತಪ್ಪುಗಳು – 1

ಹಳೆಗನ್ನಡದ ಮೇಲೆ ಕೇಶಿರಾಜನು 13ನೇ ಶತಮಾನದಲ್ಲಿ ಬರೆದಿದ್ದ ಶಬ್ದಮಣಿದರ‍್ಪಣವೆಂಬ ವ್ಯಾಕರಣ ಒಂದು ಒಳ್ಳೆಯ ಕನ್ನಡ ವ್ಯಾಕರಣವೆಂಬುದಾಗಿ ನಂಬಿಕೊಂಡಿರುವವರು ಇವತ್ತಿಗೂ ಹಲವು