ದಿನದ ಬರಹಗಳು October 9, 2016

ಹೆತ್ತವಳು

– ಸದಾನಂದ.ಬ.ಸಕ್ಕರಶೆಟ್ಟಿ. ಹೆತ್ತವಳು ಅವಳೇ, ಹೊತ್ತವಳು ಅವಳೇ ಹೊರೆಯಾಕೆ ಆಗುತಿ ಅವಳಿಗೆ? ಬಡಿಯುವವಳು ಅವಳೇ, ಬಡಿಸುವವಳು ಅವಳೇ ಬಾರ ಯಾಕ ಆಗುತಿ ಅವಳಿಗೆ? ಬಣ್ಣದ ಆಟ ಅವಳಿಗೆ ಗೊತ್ತಿಲ್ಲ ಬದುಕೋದು ಕಲಿಸ್ತಾಳ, ಊರೆಲ್ಲಾ ಹೊಗಳ್ತಾಳ ಹಸಿದಾಗ ಊಟ ಹೊಟ್ಟೆತುಂಬಾ ಬಡಿಸ್ತಾಳ ನಡಿಯೋದು ಕಲಿಸಿ, ನಕ್ಕು ನಲಿತಾಳ...