Day: 16-12-2016

ಇದು ವಿಶ್ವದ ಅತಿ ದೊಡ್ಡ ಗೇರುಬೀಜದ ಮರ

– ಕೆ.ವಿ.ಶಶಿದರ. ವಿಶ್ವದ ಪ್ರತಿಯೊಂದು ದೇಶವೂ ತನ್ನದೇ ಆದ ಹೆಗ್ಗುರುತನ್ನು ಹೊಂದಿದ್ದು ಅದರಿಂದ ತನ್ನನ್ನು ಗುರುತಿಸಿಕೊಳ್ಳುತ್ತದೆ. ಇದು ಪ್ರಾಕ್ರುತಿಕ ಅತವ ನೈಸರ‍್ಗಿಕವಾಗಿರಬಹುದು ಅತವ ಮಾನವ ನಿರ‍್ಮಿತವಾಗಿರಬಹುದು. ಮಹಾಗೋಡೆಯಿಂದ ಚೀನಾ, ಗ್ರೇಟ್ ಬ್ಯಾರಿಯರ್ ರೀಪ್‍ನಿಂದ ಆಸ್ಟ್ರೇಲಿಯಾ, ಗ್ರ್ಯಾಂಡ್ ಕಾನ್ಯಾನ್‍ನಿಂದ ಅಮೇರಿಕಾ, ಬಿಗ್ ಬಿನ್‍ನಿಂದ ಬ್ರಿಟನ್ ಹೀಗೆ ಪಟ್ಟಿ ಮುಂದುವರೆಯುತ್ತದೆ. ಇದೇ ರೀತಿಯಲ್ಲಿ ಬ್ರುಹದಾಕಾರದ ಗೇರು ಬೀಜದ ಮರದಿಂದ ನಟಾಲ್… Read More ›