Day: 30-12-2016

ಕುಡಿಯುವ ನೀರಿನ ಬವಣೆ ನೀಗಿಸಲಿದೆಯೇ ‘ವಾಟರ್‌ಸೀರ್’?

– ಜಯತೀರ‍್ತ ನಾಡಗವ್ಡ. ವಿಶ್ವಸಂಸ್ತೆಯ ಅಂಕಿ ಸಂಕೆಗಳು ಹೇಳುವಂತೆ ದಿನಕ್ಕೆ ಸುಮಾರು 9 ಸಾವಿರ ಮಂದಿ ಚೊಕ್ಕಟವಾದ ಕುಡಿಯುವ ನೀರಿನ ಕೊರತೆಯಿಂದ ಸಾಯುತ್ತಿದ್ದಾರಂತೆ. ಜಗತ್ತಿನ ಬಹುತೇಕ ಬಾಗ ನೀರಿನಿಂದ ಆವರಿಸಿದ್ದರೂ, ಅದರಲ್ಲಿ ಕುಡಿಯಲು ತಕ್ಕುದಾಗಿರುವುದು ತೀರಾ ಕಡಿಮೆ. ಕುಡಿಯುವ ನೀರಿನ ಕೊರತೆ ಮತ್ತು ಅದರಿಂದ ಆಗುತ್ತಿರುವ ಸಾವು-ನೋವುಗಳ ಕಂಡು ಈಗಾಗಲೇ ಸಾಕಶ್ಟು ಸಂಗ ಸಂಸ್ತೆಗಳು ಇದನ್ನು… Read More ›