ಪೆಬ್ರುವರಿ 10, 2017

ಕಂಕಣ ಬಾಗ್ಯ

– ಸುರಬಿ ಲತಾ. ಪುರೋಹಿತರ ಮಂತ್ರಗಳು ಜೋರಾಗಿ ಕೇಳುತ್ತಿತ್ತು. ಹೆಂಗಸರೆಲ್ಲಾ ಸೇರಿ ಮದು ಮಗಳನ್ನು ಅಲಂಕರಿಸುತ್ತಿದ್ದರು. ಮೀನಾಳ ಮುಕದಲ್ಲಿ ಹೆಣ್ಣಿನ ಕಳೆ ಬಂದಿತ್ತಾದರೂ ಅವಳ ಮುಕದಲ್ಲಿ ಸಂತಸ ಮಾತ್ರ ಇರಲಿಲ್ಲ. ಎರಡು ದಿನದ ಹಿಂದೆ...