ದಿನದ ಬರಹಗಳು June 13, 2018

ಅಳಿಲು, squirrel

“ಅಳಿಲಿಗೊಂದು ಅಳಿಲುಸೇವೆ”

– ಐಶ್ವರ‍್ಯ ಎಸ್. ಸಣ್ಣವಳಿದ್ದಾಗ ಅಜ್ಜಿ ಮನೆಯಲ್ಲಿ ಅಡಿಕೆಮರ ಹತ್ತುವ ಅಳಿಲು ನೋಡಲು ಅಂಗಳದಿಂದ ಓಡಿ ಬರುತ್ತಿದ್ದ ನೆನಪು. ಅದಾಗಿ ವರುಶಗಳಿಂದ ಅಳಿಲು ನೋಡಲು ಸಿಕ್ಕೇ ಇರಲಿಲ್ಲ. ಮೊನ್ನೆ ಬೇಸಿಗೆಯ ಒಂದು ಮದ್ಯಾಹ್ನ ಒಂದು ಅಳಿಲು ಮನೆಯ ಮುಂದೆ ಇದ್ದ ತೆಂಗಿನ ಮರದಿಂದ ಬಿದ್ದ ಎಳತು...