ಡಿಸೆಂಬರ್ 17, 2019

ಅಲ್ಲಮಪ್ರಬು, allamaprabhu

ಅಲ್ಲಮನ ವಚನಗಳಿಂದ ಆಯ್ದ ಸಾಲುಗಳ ಓದು – 2ನೆಯ ಕಂತು

– ಸಿ.ಪಿ.ನಾಗರಾಜ. ಅರಿವ ಬಲ್ಲೆನೆಂದು ಬಿರುನುಡಿಯ ನುಡಿವರೆ. (829-211) ಅರಿವ=ಅರಿವನ್ನು/ತಿಳುವಳಿಕೆಯನ್ನು; ಬಲ್ಲೆನ್+ಎಂದು; ಬಲ್ಲ=ತಿಳಿದ/ಅರಿತ; ಬಲ್ಲೆನ್=ತಿಳಿದಿದ್ದೇನೆ/ಅರಿತಿದ್ದೇನೆ/ಕರಗತ ಮಾಡಿಕೊಂಡಿದ್ದೇನೆ; ಎಂದು=ಅಂದುಕೊಂಡು/ಒಳಮಿಡಿತದಿಂದ ಕೂಡಿ; ಬಿರು=ಒರಟು/ಮೊನಚು/ಜೋರು/ಕಟು; ನುಡಿ=ಮಾತು/ಸೊಲ್ಲು; ಬಿರುನುಡಿ= ಕೇಳಿದವರ ಮನವನ್ನು ನೋಯಿಸುವಂತಹ ಮಾತು/ಇತರರ ವ್ಯಕ್ತಿತ್ವವನ್ನು ಅಲ್ಲಗಳೆಯುವಂತಹ ನುಡಿ/ವ್ಯಕ್ತಿಗಳ...