ಅಕ್ಕಮಹಾದೇವಿಯ ವಚನದಿಂದ ಆಯ್ದ ಸಾಲುಗಳ ಓದು – 1ನೆಯ ಕಂತು
– ಸಿ.ಪಿ.ನಾಗರಾಜ. ಎಲ್ಲ ಎಲ್ಲವನರಿದು ಫಲವೇನಯ್ಯಾ ತನ್ನ ತಾನರಿಯಬೇಕು. (112-798) ಎಲ್ಲ=ಸಕಲ/ಸಮಗ್ರ/ಸಂಪೂರ್ಣ; ಎಲ್ಲ+ಅನ್+ಅರಿದು; ಅನ್=ಅನ್ನು; ಅರಿದು=ತಿಳಿದುಕೊಂಡು/ಕಲಿತುಕೊಂಡು; ಫಲ+ಏನ್+ಅಯ್ಯಾ; ಫಲ=ಪ್ರಯೋಜನ/ಪರಿಣಾಮ/ಗಳಿಸಿದುದು/ದೊರಕಿದುದು; ಏನ್=ಯಾವುದು; ಅಯ್ಯಾ=ಇತರರನ್ನು ಒಲವು ನಲಿವಿನಿಂದ ಮಾತನಾಡಿಸುವಾಗ ಬಳಸುವ ಪದ; ತಾನ್+ಅರಿಯ+ಬೇಕು; ತನ್ನ ತಾನ್=ತನ್ನನ್ನು...
ಇತ್ತೀಚಿನ ಅನಿಸಿಕೆಗಳು