ಜನವರಿ 26, 2021

ಕುವೆಂಪು, kuvempu

ಕುವೆಂಪು ಕವನಗಳ ಓದು – 5ನೆಯ ಕಂತು

– ಸಿ.ಪಿ.ನಾಗರಾಜ. ಆತ್ಮಶ್ರದ್ಧೆ ಎಷ್ಟು ದೇವರ ನೀನೆಷ್ಟು ನಂಬಿದರೇನೊಂ ದಿಷ್ಟು ನೀ ನಂಬದಿರೆ ನಿನ್ನ ನೀನು ಹತ್ತು ಸಾವಿರ ಜನರು ಸುತ್ತಲಿದ್ದೊಡಮೇನು ಚಿತ್ತಹತ್ಯಕೆ ಯಾರು ತಡೆಯ ಕಟ್ಟುವರಯ್ಯ ಹೆರರ ಕೊಲ್ಲಲು ಕತ್ತಿ ಪರಶು...