ಏಪ್ರಿಲ್ 16, 2021

ಕುವೆಂಪು, kuvempu

ಕುವೆಂಪು ಕವನಗಳ ಓದು – 16ನೆಯ ಕಂತು

– ಸಿ.ಪಿ.ನಾಗರಾಜ. ಮೋಹ ( ಬಂಗಾಳಿ ಕವಿ ರವೀಂದ್ರನಾತ ಟಾಗೋರ್ ಅವರ ಕವನದ ಅನುವಾದ. ಇವರ ಕಾಲ: ಕ್ರಿ.ಶ.1861-1941. ) ನಿಡುಸುಯ್ದು ನದಿಯ ಈ ದಡ ಹೇಳಿತತಿ ನೊಂದು “ಬಲ್ಲೆ ಸುಖವೆಲ್ಲ ಆ ದಡದೊಳಿದೆ” ಎಂದು ಆ ದಡವೊ ಬಿಸುಸುಯ್ದು ನಿಡು ನುಡಿಯಿತೆದೆ ಬೆಂದು “ಸುಖವಿದ್ದರೆಲ್ಲ ಆ ದಡದೊಳಿದೆ” ಎಂದು. ಪ್ರತಿಯೊಬ್ಬ ವ್ಯಕ್ತಿಯು...