ಮೇ 23, 2023

ಜೇಡರ ದಾಸಿಮಯ್ಯ ವಚನಗಳ ಓದು – 7 ನೆಯ ಕಂತು

– ಸಿ.ಪಿ.ನಾಗರಾಜ. ಸತಿಯರ ಸಂಗವನು ಅತಿಶಯ ಗ್ರಾಸವನು ಪೃಥ್ವಿಗೀಶ್ವರನ ಪೂಜೆಯನು ಅರಿವುಳ್ಳಡೆ ಹೆರರ ಕೈಯಿಂದ ಮಾಡಿಸುವರೆ ರಾಮನಾಥ. ವ್ಯಕ್ತಿಯು ದೇವರ ಪೂಜೆಯನ್ನು ತಾನು ಮಾಡಬೇಕೆ ಹೊರತು, ಪೂಜಾರಿಯಿಂದ ಮಾಡಿಸಬಾರದು ಎಂಬ ಸಂಗತಿಯನ್ನು ಈ ವಚನದಲ್ಲಿ...