ಡಿಸೆಂಬರ್ 5, 2023

ಬ್ರೆಕ್ಟ್ ಕವನಗಳ ಓದು – 6 ನೆಯ ಕಂತು

– ಸಿ.ಪಿ.ನಾಗರಾಜ. ಒಂದು ರಾತ್ರಿಯ ತಾಣ (ಕನ್ನಡ ಅನುವಾದ: ಶಾ.ಬಾಲುರಾವ್) ನ್ಯೂಯಾರ್ಕಿನಲ್ಲಿ ಬ್ರಾಡ್ ವೇ ಮತ್ತು ಇಪ್ಪತ್ತಾರನೆ ರಸ್ತೆಗಳು ಕೂಡುವ ಮೂಲೆ ಒಬ್ಬ ಮನುಷ್ಯ ಚಳಿಗಾಲದಲ್ಲಿ ಪ್ರತಿದಿನ ಸಂಜೆ ಅಲ್ಲಿ ನಿಂತು ಹೋಗಿ ಬರುವವರನ್ನು...