ಜುಲೈ 29, 2025

ರನ್ನ ಕವಿಯ ಗದಾಯುದ್ದ ಪ್ರಸಂಗ ಓದು – 11ನೆಯ ಕಂತು

– ಸಿ.ಪಿ.ನಾಗರಾಜ. *** ಪ್ರಸಂಗ – 11: ದುಶ್ಶಾಸನನಿಗೆ ಕಣ್ಣೀರಿನ ತರ್‍ಪಣ *** ತೀ.ನಂ.ಶ್ರೀಕಂಠಯ್ಯ (ಸಂಪಾದಕರು): ರನ್ನ ಕವಿ ಗದಾಯುದ್ಧ ಸಂಗ್ರಹಂ (ಕಾವ್ಯ ಭಾಗ ಮತ್ತು ಟಿಪ್ಪಣಿಗಳು) ಈ ಹೊತ್ತಗೆಯ ‘ದುರ್ಯೋಧನ ವಿಲಾಪಮ್’ ಎಂಬ ಹೆಸರಿನ...