ಕಡಲ ತೆರೆಗಳಿಂದ ಮಿಂಚು
– ಪ್ರಶಾಂತ ಸೊರಟೂರ. ಕಲ್ಲಿದ್ದಲು, ಪೆಟ್ರೋಲಿಯಂ ಮುಂತಾದ ಮುಗಿದು ಹೋಗಬಹುದಾದಂತಹ ಉರುವಲುಗಳ ಬದಲಾಗಿ ಮುಗಿದು ಹೋಗಲಾರದಂತಹ ಮತ್ತು ಸುತ್ತಣಕ್ಕೆ ಕಡಿಮೆ ತೊಂದರೆಯನ್ನುಂಟು ಮಾಡುವಂತಹ ಕಸುವಿನ ಸೆಲೆಗಳ ಅರಕೆ ಜಗತ್ತಿನೆಲ್ಲೆಡೆ ಎಡೆಬಿಡದೇ ಸಾಗಿದೆ. ಈ ನಿಟ್ಟಿನಲ್ಲಿ...
– ಪ್ರಶಾಂತ ಸೊರಟೂರ. ಕಲ್ಲಿದ್ದಲು, ಪೆಟ್ರೋಲಿಯಂ ಮುಂತಾದ ಮುಗಿದು ಹೋಗಬಹುದಾದಂತಹ ಉರುವಲುಗಳ ಬದಲಾಗಿ ಮುಗಿದು ಹೋಗಲಾರದಂತಹ ಮತ್ತು ಸುತ್ತಣಕ್ಕೆ ಕಡಿಮೆ ತೊಂದರೆಯನ್ನುಂಟು ಮಾಡುವಂತಹ ಕಸುವಿನ ಸೆಲೆಗಳ ಅರಕೆ ಜಗತ್ತಿನೆಲ್ಲೆಡೆ ಎಡೆಬಿಡದೇ ಸಾಗಿದೆ. ಈ ನಿಟ್ಟಿನಲ್ಲಿ...
– ಪ್ರಶಾಂತ ಸೊರಟೂರ. ಮೆಣಸಿನಕಾಯಿ ತಿಂದೊಡನೆ ಕಣ್ಣಲ್ಲಿ ನೀರು, ’ಕಾರ’ದ ಉರಿಗೆ ಇಡೀ ಮಯ್ಯಿ ತತ್ತರಿಸಿದಾಗ ಮೆಣಸಿನಕಾಯಿ ಕಾರ-ಬೆಂಕಿ, ’ಇಶ್ಟು’ ಕಾರ ಯಾರಾದರೂ ತಿನ್ನುತ್ತಾರಾ ಅನ್ನುವ ಮಾತುಗಳು ಹೊರಬರುತ್ತವೆ. ’ತುಂಬಾ’ ಕಾರ, ’ಕಡಿಮೆ’ ಕಾರ...
– ಪ್ರಶಾಂತ ಸೊರಟೂರ. ಕಳೆದ ಬರಹದಲ್ಲಿ ಕರೆಂಟ್ ಎಂದರೆ ಮುಕ್ಯವಾಗಿ ವಸ್ತುಗಳಲ್ಲಿರುವ ಕಳೆವಣಿಗಳ (electrons) ಹರಿವು ಮತ್ತು ಮಿನ್ಸೆಳೆತನ (electromagnetism) ಎಂದು ಕರೆಯಲಾಗುವ ಮಿಂಚು-ಸೆಳೆಗಲ್ಲುಗಳ (magnets) ನಂಟಿನ ಕುರಿತು ತಿಳಿದುಕೊಂಡೆವು. ಮಿನ್ಸೆಳೆತನವನ್ನು ಬಳಸಿಕೊಂಡು ಕರೆಂಟ್ ಉಂಟುಮಾಡುವ...
– ಪ್ರಶಾಂತ ಸೊರಟೂರ. ಬಾನರಿಮೆಯಲ್ಲಿ ಇಸ್ರೋ ಇನ್ನೊಂದು ಮಯ್ಲಿಗಲ್ಲು ನೆಡಲು ಅಣಿಯಾಗಿದೆ. ನಾಳೆ 26.07.2013, ಬೆಳಿಗ್ಗೆ 1.23 ರಿಂದ 2.41 ಕ್ಕೆ INSAT-3D ಸುತ್ತುಗ (satellite) ಪ್ರಾನ್ಸಿನ ಪ್ರೆಂಚ್ ಗಯಾನಾ ಏರುನೆಲೆಯಿಂದ ಬಾನಿಗೆ ಚಿಮ್ಮಲಿದೆ. ಈ ಸರಣಿಯಲ್ಲಿ...
– ಪ್ರಶಾಂತ ಸೊರಟೂರ. ಕರೆಂಟ್ ಕುರಿತಾದ ಕಳೆದ ಬರಹವನ್ನು ಮೆಲುಕು ಹಾಕುತ್ತಾ, ವಸ್ತುಗಳು ಕೋಟಿಗಟ್ಟಲೇ ಅಣುಗಳಿಂದ ಮಾಡಲ್ಪಟ್ಟಿರುತ್ತವೆ. ಅಣುಗಳ ನಡುವಣದಲ್ಲಿ ಕೂಡುವಣಿಗಳು (protons) ಮತ್ತು ನೆಲೆವಣಿಗಳು (neutrons) ಇದ್ದರೆ, ನಡುವಣದ ಸುತ್ತ ಕಳೆವಣಿಗಳಿರುತ್ತವೆ (electrons)...
– ಪ್ರಶಾಂತ ಸೊರಟೂರ. ಹಿಂದಿನ ಬರಹವೊಂದರಲ್ಲಿ 3 phase ಕರೆಂಟ್ ಬಗ್ಗೆನೋ ಒಂಚೂರು ತಿಳಿದುಕೊಂಡೆವು ಆದರೆ ಕರೆಂಟ್ ಅಂದರೇನು ? ಕರೆಂಟನ್ನು ತಾಮ್ರ, ಕಬ್ಬಿಣದಂತಹ ವಸ್ತುಗಳಶ್ಟೇ ಏಕೆ ತನ್ನ ಮೂಲಕ ಹಾಯ್ದು ಹೋಗಲು ಬಿಡುತ್ತವೆ...
– ಪ್ರಶಾಂತ ಸೊರಟೂರ. ಇಂದು, 01.07.2013 ರಾತ್ರಿ 11.41 ಕ್ಕೆ ಆಂದ್ರಪ್ರದೇಶದಲ್ಲಿರುವ ಶ್ರೀ ಹರಿಕೋಟಾ ಏರುನೆಲೆಯಿಂದ IRNSS-1A ಸುತ್ತುಗ ಬಾನಿಗೆ ಹಾರಲಿದ್ದು, ಈ ಮೂಲಕ ಅಮೇರಿಕಾದ ಕಯಲ್ಲಿರುವ GPS ಏರ‍್ಪಾಟಿಗೆ ಮುಂಬರುವ ವರುಶಗಳಲ್ಲಿ ಸರಿಸಾಟಿಯಾಗಲು ನಮ್ಮ ಇಸ್ರೋ ಅಣಿಯಾಗಿದೆ. ಈ ಮುಂಚಿನ ಬರಹವೊಂದರಲ್ಲಿ ತಿಳಿದುಕೊಂಡಂತೆ, ಇತ್ತೀಚಿನ ವರುಶಗಳಲ್ಲಿ ನೆಲದಲ್ಲಿನ...
– ಪ್ರಶಾಂತ ಸೊರಟೂರ. ನಮ್ಮ ಬದುಕನ್ನು ಹಸನಾಗಿಸಬಲ್ಲ ಅರಿಮೆಯ ಉಳುಮೆ ಜಗತ್ತಿನ ಹಲವೆಡೆ ನಡೆಯುತ್ತಿದೆ. ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ...
ಇಂಗ್ಲಿಶ್ ಮೂಲ: ‘ಬೆಸ್ಕಾಂ’ ಮಣಿವಣ್ಣನ್. ಎಲ್ಲರಕನ್ನಡಕ್ಕೆ: ಪ್ರಶಾಂತ ಸೊರಟೂರ. 3 ಪೇಸ್ ಕರೆಂಟ್ ಕುರಿತು ಒಂಚೂರು ಸರಳವಾಗಿಸಿ ಹೇಳುವ ಪ್ರಯತ್ನವಿದು (ಹಾ! ಪಟ್ಯಪುಸ್ತಕಗಳಲ್ಲಿ ಬರೆದಿರುವುದಕ್ಕೆ ಇದನ್ನು ನೇರವಾಗಿ ಹೋಲಿಸಬೇಡಿ) 1) 3 ಬೇರೆ ಬೇರೆಯಾದ...
– ಪ್ರಶಾಂತ ಸೊರಟೂರ. ಇದೇ ಜೂನ್-6 ರಂದು ದಿ ಗಾರ‍್ಡಿಯನ್ ಮತ್ತು ವಾಶಿಂಗ್ಟನ್ ಪೋಸ್ಟ್ ಸುದ್ದಿಹಾಳೆಗಳು ಅಮೇರಿಕಾದ ಆಳ್ವಿಕೆಯಿಂದಲೇ ನಡೆಯುತ್ತಿರುವ ಬೇಹುಗಾರಿಕೆ ಕೆಲಸವನ್ನು ಹೊರಗೆಡುವಿದ್ದವು. PRISM ಎಂಬ ಹೆಸರಿನಿಂದ ಕರೆಯಲಾಗುವ ಈ ಗುಟ್ಟು ಯೋಜನೆಯನ್ನು...
ಇತ್ತೀಚಿನ ಅನಿಸಿಕೆಗಳು