ಅಕ್ಕಮಹಾದೇವಿ

ಅಕ್ಕಮಹಾದೇವಿಯ ವಚನದಿಂದ ಆಯ್ದ ಸಾಲುಗಳ ಓದು – 5ನೆಯ ಕಂತು

– ಸಿ.ಪಿ.ನಾಗರಾಜ. ಹಾಡಿದಡೇನು ಕೇಳಿದಡೇನು ತನ್ನಲುಳ್ಳ ಅವಗುಣ ಬಿಡದನ್ನಕ್ಕ. (180/804) ಹಾಡಿದಡೆ+ಏನು; ಹಾಡು=ಕೊರಳಿನಿಂದ ಇಂಪಾದ ದನಿಯಲ್ಲಿ ರಾಗಮಯವಾಗಿ ಕಾವ್ಯವನ್ನು/ವಚನವನ್ನು/ಸಾಹಿತ್ಯದ ಸಾಲುಗಳನ್ನು

ಅಕ್ಕಮಹಾದೇವಿಯ ವಚನದಿಂದ ಆಯ್ದ ಸಾಲುಗಳ ಓದು – 4ನೆಯ ಕಂತು

– ಸಿ.ಪಿ.ನಾಗರಾಜ. ವ್ರತನೇಮವೆಂಬುದು ವಂಚನೆಯ ಲುಬ್ಧವಾಣಿ ಭಕ್ತಿಯೆಂಬುದು ಬಾಜಿಗಾರರಾಟ. (332/820) ವ್ರತ+ನೇಮ+ಎಂಬುದು; ವ್ರತ=ದೇವರನ್ನು ಪೂಜಿಸುವಾಗ ಹಿಂದಿನ ಕಾಲದಿಂದಲೂ ನಡೆದು ಬಂದಿರುವ

ಅಕ್ಕಮಹಾದೇವಿಯ ವಚನದಿಂದ ಆಯ್ದ ಸಾಲುಗಳ ಓದು – 3ನೆಯ ಕಂತು

– ಸಿ.ಪಿ.ನಾಗರಾಜ. ಮುತ್ತು ಒಡೆದಡೆ ಬೆಸೆಯಬಹುದೆ ಮನ ಮುರಿದಡೆ ಸಂತಕ್ಕೆ ತರಬಹುದೆ. (337-820) ಮುತ್ತು=ದುಂಡನೆಯ ಮಣಿ/ಗುಂಡಗಿರುವ ಹರಳು; ಒಡೆ=ಸೀಳು/ಬಿರಿ/ಚೂರು ಚೂರಾಗುವುದು;

ಅಕ್ಕಮಹಾದೇವಿಯ ವಚನದಿಂದ ಆಯ್ದ ಸಾಲುಗಳ ಓದು – 2ನೆಯ ಕಂತು

– ಸಿ.ಪಿ.ನಾಗರಾಜ. ಕಲ್ಲ ಹೊತ್ತು ಕಡಲೊಳಗೆ ಮುಳುಗಿದಡೆ ಎಡರಿಂಗೆ ಕಡೆಯುಂಟೆ ಅವ್ವಾ. (148-801) ಕಲ್ಲ್+ಅ; ಕಲ್ಲು=ಶಿಲೆ/ಅರೆ/ಬಂಡೆ; ಹೊರು=ತೂಕವಾಗಿರುವ ವಸ್ತುವನ್ನು ತಲೆಯ

ಅಕ್ಕಮಹಾದೇವಿಯ ವಚನದಿಂದ ಆಯ್ದ ಸಾಲುಗಳ ಓದು – 1ನೆಯ ಕಂತು

– ಸಿ.ಪಿ.ನಾಗರಾಜ. ಎಲ್ಲ ಎಲ್ಲವನರಿದು ಫಲವೇನಯ್ಯಾ ತನ್ನ ತಾನರಿಯಬೇಕು. (112-798) ಎಲ್ಲ=ಸಕಲ/ಸಮಗ್ರ/ಸಂಪೂರ‍್ಣ; ಎಲ್ಲ+ಅನ್+ಅರಿದು; ಅನ್=ಅನ್ನು; ಅರಿದು=ತಿಳಿದುಕೊಂಡು/ಕಲಿತುಕೊಂಡು; ಫಲ+ಏನ್+ಅಯ್ಯಾ; ಫಲ=ಪ್ರಯೋಜನ/ಪರಿಣಾಮ/ಗಳಿಸಿದುದು/ದೊರಕಿದುದು; ಏನ್=ಯಾವುದು;

ಅಕ್ಕಮಹಾದೇವಿಯ ವಚನಗಳ ಓದು – 3ನೆಯ ಕಂತು

– ಸಿ.ಪಿ.ನಾಗರಾಜ.   ಪಂಚೇಂದ್ರಿಯಂಗಳೊಳಗೆ ಒಂದಕ್ಕೆ ಪ್ರಿಯನಾದಡೆ ಸಾಲದೆ ಸಪ್ತವ್ಯಸನಂಗಳೊಳಗೆ ಒಂದಕ್ಕೆ ಪ್ರಿಯನಾದಡೆ ಸಾಲದೆ ರತ್ನದ ಸಂಕಲೆಯಾದಡೇನು ಬಂಧನ ಬಿಡುವುದೆ ಚೆನ್ನಮಲ್ಲಿಕಾರ್ಜುನಾ.

ಅಕ್ಕಮಹಾದೇವಿಯ ವಚನಗಳ ಓದು – 2ನೆಯ ಕಂತು

– ಸಿ.ಪಿ.ನಾಗರಾಜ. ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದಡೆಂತಯ್ಯಾ. ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆತೆರೆಗಳಿಗಂಜಿದಡೆಂತಯ್ಯಾ. ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ

ಅಕ್ಕಮಹಾದೇವಿಯ ವಚನದ ಓದು

– ಸಿ.ಪಿ.ನಾಗರಾಜ. ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ