ಟ್ಯಾಗ್: ತೋಟಗಾರಿಕೆ

ಮೈಸೂರಿನಲ್ಲಿದೆ ಅಪರೂಪದ ಬೋನ್ಸಾಯಿ ಗಾರ‍್ಡನ್

– ಕೆ.ವಿ.ಶಶಿದರ. ಮಾನವನಿಗೆ ಏನಾದರೊಂದನ್ನು ಸ್ರುಶ್ಟಿಸುವ ಹವ್ಯಾಸ ಮೊದಲಿನಿಂದಲೂ ಇದೆ. ಮಿತಿಯಿಲ್ಲದ ತನ್ನ ಕಲ್ಪನೆಗೆ ರೆಕ್ಕೆ ಕಟ್ಟಿ ಆಗಸದೆತ್ತರಕ್ಕೆ ಹಾರಿಬಿಡುವ ತವಕ ಅವನಿಗೆ. ಸಣ್ಣ ಪುಟ್ಟವುಗಳನ್ನು ಬ್ರುಹದಾಕಾರವಾಗಿ ಕಟ್ಟುವುದು, ಕಣ್ಣಿಗೆ ಕಾಣುವ ದೊಡ್ಡ ದೊಡ್ಡ ವಸ್ತುವನ್ನು ಚಿಕಣಿ ಗೊಂಬೆಗಳಾಗಿ ಮಾರ‍್ಪಡಿಸುವುದು ಮಾನವನ ಕೌಶಲ್ಯಕ್ಕೆ ನಿದರ‍್ಶನಗಳು. ಇದರ...

ಕಾಪಿಗಿಡ ನೆಡುವುದು ಮತ್ತು ಆರಯ್ಕೆ

– ರತೀಶ ರತ್ನಾಕರ. ಹಿಂದಿನ ಬರಹಗಳಲ್ಲಿ ಕಾಪಿ ಬೀಜದ ಬಿತ್ತನೆ ಮತ್ತು ಪಾತಿಯ ಬುಟ್ಟಿಗಳಲ್ಲಿ ಕಾಪಿ ಗಿಡದ ಬೆಳವಣಿಗೆಯ ಕುರಿತು ತಿಳಿದುಕೊಂಡೆವು. ಬುಟ್ಟಿಯಲ್ಲಿರುವ ಕಾಪಿ ಗಿಡಗಳನ್ನು ತೋಟದ ಜಾಗದಲ್ಲಿ ನೆಡುವುದು ಮುಂದಿನ ಕೆಲಸವಾಗಿರುತ್ತದೆ. ಈ ಕೆಲಸದ ಕುರಿತು ಈ ಬರಹದಲ್ಲಿ ಅರಿಯೋಣ. ತೋಟಕ್ಕೆಂದು ಜಾಗದ ಆಯ್ಕೆ:...

ಪಾತಿಯ ಬುಟ್ಟಿಗಳಲ್ಲಿ ಕಾಪಿಗಿಡದ ಬೆಳವಣಿಗೆ

– ರತೀಶ ರತ್ನಾಕರ. ಕಾಪಿ ಬಿತ್ತನೆ ಮತ್ತು ಆರೈಕೆಯ ಬರಹದಲ್ಲಿ ಮಣ್ಣಿನ ಹಾಸಿಗೆಯನ್ನು ಬಳಸಿಕೊಂಡು ಕಾಪಿ ಬೀಜದ ಬಿತ್ತನೆ ಮಾಡಿ, ಅದನ್ನು ನೋಡಿಕೊಳ್ಳುವುದರ ಬಗ್ಗೆ ತಿಳಿದೆವು. ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಕಾಪಿ ಬೀಜವು ಸುಮಾರು 40 ರಿಂದ 50 ದಿನದಲ್ಲಿ 200 – 300 ಮಿ.ಮೀ...

ಕಾಪಿಬೀಜದ ಬಿತ್ತನೆ ಮತ್ತು ಆರೈಕೆ

– ರತೀಶ ರತ್ನಾಕರ. ಚುಮುಚುಮು ಚಳಿಯ ಹೊತ್ತಿಗೆ ಬಿಸಿ ಬಿಸಿ ಕಾಪಿಯನ್ನು ಹೀರುವಾಗ, ಇಲ್ಲವೇ ಒತ್ತಡಗಳ ನಡುವೆ ಮನಸ್ಸಿನ ಉಲ್ಲಾಸಕ್ಕೆಂದು ಕಾಪಿ ಗುಟುಕನ್ನು ಕುಡಿಯುವಾಗ, ಕಾಪಿಯು ಕಾಪಿಯಾಗಲು ಮಾಡಬೇಕಾದ ಕೆಲಸಗಳೆಶ್ಟು ಎಂಬ ಅರಿವು ಇರುವುದಿಲ್ಲ. ಇದು ಕಾಪಿಗೆ ಮಾತ್ರವಲ್ಲ, ನಾವು ತಿನ್ನುವ ಬೇಳೆ-ಕಾಳುಗಳು, ಇತರೆ ತಿನಿಸುಗಳು...

ಅರಾಬಿಕಾ ಮತ್ತು ರೊಬಸ್ಟಾ ಕಾಪಿಗಳ ಬೇರ‍್ಮೆ

– ರತೀಶ ರತ್ನಾಕರ. ಹಿಂದಿನ ಬರಹದಲ್ಲಿ ಕಾಪಿಯ ಹುಟ್ಟು ಮತ್ತು ಹರವಿನ ಬಗ್ಗೆ ಕೊಂಚ ತಿಳಿದುಕೊಂಡೆವು. ಈ ಬರಹದಲ್ಲಿ ತಿಳಿಸಿರುವಂತೆ ಜಗತ್ತಿನಲ್ಲಿ ಬೆಳೆಯುತ್ತಿರುವ ಕಾಪಿಯಲ್ಲಿ 75% ಅರಾಬಿಕವನ್ನು ಬೆಳೆದರೆ ಉಳಿದ ಹೆಚ್ಚಿನ ಬಾಗ ರೊಬಸ್ಟಾವನ್ನು ಬೆಳೆಯುತ್ತಾರೆ. ಹಾಗಾದರೆ ಈ ಅರಾಬಿಕಾ ಹಾಗು ರೊಬಸ್ಟಾ ಕಾಪಿಯ ನಡುವಿನ ಬೇರ‍್ಮೆಗಳೇನು...

ಕಾಪಿ ಬೆಳೆ: ಹುಟ್ಟು ಮತ್ತು ಹರವು

– ರತೀಶ ರತ್ನಾಕರ. ಹೀಗೊಂದು ಹಳಮೆಯ ಕತೆ, ಸುಮಾರು ಒಂದು ಸಾವಿರ ವರುಶಗಳ ಹಿಂದೆ ಆಪ್ರಿಕಾದ ಇತಿಯೋಪಿಯಾದ ಕಾಡುಗಳಲ್ಲಿ ಹಲವು ಬುಡಕಟ್ಟು ಜನಾಂಗಗಳು ಬದುಕು ನಡೆಸುತಿದ್ದವು. ಅವರು ಕುರಿ, ಕೋಳಿಯಂತಹ ಸಾಕುಪ್ರಾಣಿಗಳನ್ನೂ ಸಾಕಿಕೊಂಡಿದ್ದರು. ಇವರಲ್ಲಿ ಕಾಲ್ಡಿ ಎಂಬಾತನೊಬ್ಬ ಹಲವು ಕುರಿಗಳನ್ನು ಸಾಕಿದ್ದ. ಒಂದು ದಿನ ಆತನ...