– ದೇವರಾಜ್ ಮುದಿಗೆರೆ. ಯಾವುದೋ ಕೆಲಸಕ್ಕೆ ತಿಪಟೂರಿಗೆ ಹೋಗಿದ್ದಾಗ ಇದ್ದಕ್ಕಿದ್ದ ಹಾಗೆ ನೆನಪಾಗಿದ್ದು ಅರಳಗುಪ್ಪೆ. ಮೊದಲೆರಡು ಬಾರಿ ನೋಡಿದ್ದರೂ ಮತ್ತೆ ನೋಡಬೇಕೆನ್ನಿಸಿ, ಅರಳಗುಪ್ಪೆಗೆ ಹೋಗುವ ನಿರ್ದಾರಕ್ಕೆ ಬಂದೆ. ಅರಳಗುಪ್ಪೆ ಊರಿಗೆ ಅಂಟಿಕೊಂಡ ಹಾಗೆಯೆ ರೈಲು...
– ದೇವರಾಜ್ ಮುದಿಗೆರೆ. ಅವತ್ತು ಬೆಳಗ್ಗೆ ನಾನು, ಪುಟ್ಟ, ಸಮ್ಮೇಳನಕ್ಕೆ ಅಂತ ರಾಯಚೂರು ಇಳಿಯುತ್ತಿದ್ದ ಹಾಗೆ ಸಿಕ್ಕಿದ್ದು ಪ್ರಬು ಮತ್ತು ಅಬಿ. ಬೆಳಿಗ್ಗೆ 6:30 ಕ್ಕೆಯೇ ಇಲ್ಲೆ ಒಂದು ಜಾಗ ಇದೆ ನೋಡಿ ಬರೋಣ...
– ದೇವರಾಜ್ ಮುದಿಗೆರೆ. ನಮ್ಮ ಮೂಲ, ನಮ್ಮತನಗಳ ಬೆನ್ನಟ್ಟಿ ಹೊರಟಾಗ ನಮಗೆ ತಿಳಿಯುವುದು ಜನಪದ-ದ್ರಾವಿಡತನ, ಜನರು ಆಗಿನ ಕಾಲಕ್ಕೆ ಅನುಗುಣವಾಗಿ ತಮಗೆ ಬೇಕಾದ ರೀತಿಯಲ್ಲಿ ಕಟ್ಟಿಕೊಂಡದ್ದೇ ಜನಪದ. ಸೋಮನ ಕುಣಿತ ಜನಪದದ ಒಂದು ಪ್ರಮುಕ...
– ದೇವರಾಜ್ ಮುದಿಗೆರೆ. ತುಮಕೂರು ಜಿಲ್ಲೆ ತುರುವೆಕೆರೆಯಿಂದ 10 ಕಿ.ಮೀ ಮತ್ತು ಮಾಯಸಂದ್ರದಿಂದ 8 ಕಿ.ಮೀ ದೂರದಲ್ಲಿರುವ ದಬ್ಬೆಗಟ್ಟ ಹೋಬಳಿಯ ನಾಗಲಾಪುರವು ಹೊಯ್ಸಳರ ಶಿಲ್ಪಕಲೆಯ ಸಮ್ರುದ್ದಿಯಿಂದ ತುಂಬಿದೆ. ನನ್ನೂರಾದ ಮುದಿಗೆರೆಯಿಂದ ತೋಟದ ಸಾಲಿನ ಹಾದಿ...
Follow:
ಹುಡುಕಿ
ಬರಹಗಾರರಿಗೆ ಕಿವಿಮಾತು
“ನನಗೆ ಅಶ್ಟೊಂದು ಕನ್ನಡ ಬೇರಿನ ಪದಗಳು ಗೊತ್ತಿಲ್ಲ”…
“ಹೊನಲಿಗಾಗಿ ಬರಹ ಬರೆಯೋದು ಕಶ್ಟವಾಗುತ್ತೆ. ಕನ್ನಡದ್ದೇ ಆದ ಪದಗಳು ಕೂಡಲೆ ನೆನಪಿಗೆ ಬರಲ್ಲ”…
ಈ ಮೇಲಿನ ಅನಿಸಿಕೆಗಳು ನಿಮ್ಮದಾಗಿದ್ದರೆ ಗಮನಿಸಿ:
ನೀವು ಬರೆಯುವ ಹಾಗೆಯೇ ಬರೆಯಿರಿ. ನಿಮಗೆ ಯಾವ ಪದಗಳು ತೋಚುವುದೋ ಅವುಗಳನ್ನು ಬಳಸಿಕೊಂಡೇ ಬರೆಯಿರಿ. ಇಲ್ಲಿ ಕೆಲವರು ಬಹಳ ಹೆಚ್ಚು ಕನ್ನಡದ್ದೇ ಆದ ಪದಗಳನ್ನು ಬಳಸಿ ಬರಹಗಳನ್ನು ಬರೆಯುತ್ತಿದ್ದಾರೆಂಬುದು ದಿಟ. ಆದರೆ ಎಲ್ಲರೂ ಹಾಗೆಯೇ ಬರೆಯಬೇಕೆಂದೇನೂ ಇಲ್ಲ. ನಿಮಗಾದಶ್ಟು ಕನ್ನಡದ್ದೇ ಪದಗಳನ್ನು ಬಳಸಿ ಬರೆಯಿರಿ, ಅಶ್ಟೇ.
ಬರಹಗಳನ್ನು ಇಲ್ಲಿಗೆ ಮಿಂಚಿಸಿ: [email protected]
ನಿಮ್ಮ ಮಿಂಚೆ ವಿಳಾಸವನ್ನು ಗುಟ್ಟಾಗಿಡಲಾಗುತ್ತದೆ. ಚಿತ್ರಗಳಿದ್ದರೆ ಅವುಗಳನ್ನು ಬರಹದ ಕಡತದೊಡನೆ ಸೇರಿಸಬೇಡಿ, ಬೇರೆಯಾಗಿ ಮಿಂಚೆಗೆ ಅಂಟಿಸಿ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಒತ್ತಿ.
ಇತ್ತೀಚಿನ ಅನಿಸಿಕೆಗಳು