ಬಿ.ಜೆ.ಪಿ

ನಾಡಿನ ವಿಶಯಗಳಲ್ಲಿ ಸಂಸದರ ಸಾದನೆ ಸೊನ್ನೆ

–ಮಲ್ಲೇಶ್ ಬೆಳವಾಡಿ ಗವಿಯಪ್ಪ. ಮುಂದಿನ ತಿಂಗಳು ಏಪ್ರಿಲ್ ನಲ್ಲಿ ಲೋಕಸಬೆ ಚುನಾವಣೆ ನಡೆಯಲಿದೆ. ಪೋಟಿಯಲ್ಲಿರುವ ಬೇರೆ-ಬೇರೆ ಬಣಗಳು ಚುನಾವಣೆಗೆ ಸಜ್ಜುಗೊಳ್ಳುತ್ತಿವೆ.