ಟ್ಯಾಗ್: ಬುಡಕಟ್ಟು

ನಮ್ಮೂರಿನ ಬೆಳಕಿನ ಹಬ್ಬದ ಸೊಗಡು

– ರತೀಶ ರತ್ನಾಕರ. ನಾಡಿನುದ್ದಕ್ಕೂ ಆಚರಿಸುವ ದೊಡ್ಡ ಹಬ್ಬಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯೂ ಒಂದು. ಸಾಲು ಸಾಲು ದೀಪಗಳು, ಹೂವು-ಹಸಿರು ತೋರಣಗಳು, ಸಿಡಿಮದ್ದುಗಳು, ಹೊಸಬಟ್ಟೆ ಹಾಗೂ ಬಗೆಬಗೆಯ ಹಬ್ಬದ ಅಡುಗೆಗಳು… ಇವು ಬೆಳಕಿನ ಹಬ್ಬದಲ್ಲಿ...

ಹಟ್ಟಿ ಹಬ್ಬ – ಬುಡಕಟ್ಟು ಆಚರಣೆಯ ಕುರುಹು

– ಚಂದ್ರಗೌಡ ಕುಲಕರ‍್ಣಿ. ನಮ್ಮ ಬದುಕು ಪರಂಪರೆಯ ವಿಶಿಶ್ಟವಾದ ಪಳೆಯುಳಿಕೆಗಳನ್ನು ಒಳಗೊಂಡು ಗತಿಶೀಲ ನಡೆಯಲ್ಲಿ ಮುನ್ನಡೆಯುತ್ತದೆ. ಬೇರೆ ಬೇರೆ ಕಾಲಗಟ್ಟಗಳ ಪ್ರದಾನ ಅಂಶಗಳನ್ನು ಆಚರಣೆಯ ಸ್ವರೂಪದಲ್ಲಿ ಜೀವಂತವಾಗಿರಿಸಿ ಕೊಂಡಿರುತ್ತದೆ. ಇಂತಹ ಚಲನ ಶೀಲ ಬದುಕನ್ನು,...

“ಇಟಲಿಯು ಸಾಯುತ್ತಿದೆ”

– ಅನ್ನದಾನೇಶ ಶಿ. ಸಂಕದಾಳ. ಇಟಲಿಯು ಸಾಯುತ್ತಿದೆ ಇಂತ ಒಂದು ಅಚ್ಚರಿಯ ಮತ್ತು ಇಟಲಿಯನ್ನರಿಗೆ ದಿಗಿಲುಂಟು ಮಾಡುವ ಹೇಳಿಕೆಯನ್ನು, ಆ ನಾಡಿನ ಆರೋಗ್ಯ ಮಂತ್ರಿಗಳಾದ ಬಿಯಾಟ್ರೀಸ್ ಲೋರೆನ್ಜಿನ್ ಅವರು ನೀಡಿದ್ದಾರೆ. ಇಟಲಿಯನ್ನರ ಮಂದಿಯೆಣಿಕೆ (population)...

ಹರಕೆ ಹೊರಬೇಕಿದೆ ಕನ್ನಡ ದೇವರಿಗೆ

– ರತೀಶ ರತ್ನಾಕರ. ಹಲವು ತಲೆಮಾರುಗಳನ್ನು ದಾಟಿ ಬಂದಿರುವ ನಮ್ಮ ನಡೆನುಡಿಯು ಹಲವಾರು ಬದಲಾವಣೆಗಳನ್ನು ಕಾಣುತ್ತಾ ಬಂದಿದೆ. ಕಾಡುಮೇಡುಗಳಲ್ಲಿ ಅಲೆದಾಡುತ್ತಾ ಬದುಕಿದ್ದವರು ಕಲ್ಲಿನ ಗುಹೆಗಳಲ್ಲಿ ಬಿಡಾರ ಹೂಡಲು ಶುರುಮಾಡಿದರು. ತಾವು ವಾಸವಾಗಿದ್ದ ಕಾಡನ್ನೇ ದೇವರು...

ಹಿತಾರು – ಬುಡಕಟ್ಟು ನಡೆನುಡಿಯ ಕುರುಹು

– ರತೀಶ ರತ್ನಾಕರ. ಹಿರಿಯರುಗಳೇ ನಮ್ಮ ದೇವರುಗಳು ಎಂಬ ನಂಬಿಕೆ ತುಂಬಾ ಹಿಂದಿನಿಂದಲೂ ಬಂದಿದೆ. ಈ ನಂಬಿಕೆಗೆ ಕನ್ನಡಿ ಹಿಡಿದಂತೆ ನಮ್ಮ ನಡೆ-ನುಡಿಗಳಿರುವುದನ್ನು ಗಮನಿಸಬಹುದು. ಇಂತಹ ನಡೆ-ನುಡಿಗಳಲ್ಲಿ ಒಂದು ‘ಹಿತಾರು’. ನಾನು ಗಮನಿಸಿದಂತೆ ಮಲೆನಾಡಿನ...

ಬುಡಕಟ್ಟು ನಡೆಯ ಕುರುಹು – ಮಾರ‍್ಲಮಿ ಹಬ್ಬ

– ಬರತ್ ಕುಮಾರ್. ಹಿಂದಿನಿಂದಲೂ ಪ್ರಪಂಚದ ಹಲವು ಬುಡಕಟ್ಟುಗಳಲ್ಲಿ ಒಂದು ನಂಬಿಕೆ ಬೆಳೆದು ಬಂದಿದೆ. ಅದೇನಂದರೆ ಬುಡಕಟ್ಟಿನಲ್ಲಿದ್ದ ಹಿಂದಿನವರು ಬಾಳಿ ಬದುಕಿ ಸತ್ತ ಮೇಲೆಯೂ ಅವರ ಆತ್ಮಗಳು ಇಲ್ಲವೆ ಅವರು ಮಾಡಿದ ಒಳ್ಳೆಯ ಕೆಲಸಗಳು...

ಕನ್ನಡ ನಾಡಿನ ಮೂಲ

– ಸಂದೀಪ್ ಕಂಬಿ. ಇಂದು ನಾವು ‘ಕನ್ನಡ’ ಎಂಬ ಪದವನ್ನು ನಮ್ಮ ನುಡಿಯನ್ನು ಕುರಿತು ಹೇಳುವುದಕ್ಕಾಗಿ ಬಳಸುತ್ತೇವೆ. ಕನ್ನಡವನ್ನಾಡುವ ಜನರಿರುವ ನಾಡನ್ನು, ಅಂದರೆ ನಮ್ಮ ನಾಡನ್ನು, ಕನ್ನಡ ನಾಡು, ಕರ್‍ನಾಟಕ ಎಂದು ಕರೆಯುತ್ತೇವೆ....