ಟ್ಯಾಗ್: ಲಿಯೋನೆಲ್ ಮೆಸ್ಸಿ

ಕಾಲ್ಚೆಂಡು ವಿಶ್ವ ಕಪ್ – ಗುಂಪುಗಳ ನಡುವಿನ ಪಯ್ಪೋಟಿ

– ರಗುನಂದನ್. ಹಿಂದಿನ ಬರಹದಲ್ಲಿ ನಾವು ಈ ವಿಶ್ವಕಪ್ಪಿನ ತೊಡಕಿನ ಗುಂಪು ಯಾವುದೆಂದು ಗುರುತಿಸಿದ್ದೆವು. ಜರ‍್ಮನಿ, ಪೋರ‍್ಚುಗಲ್ ಮತ್ತು ಯು.ಎಸ್.ಎ. ತಂಡಗಳನ್ನು ಹೊಂದಿರುವ G ಗುಂಪು ಈಗ ಎಲ್ಲಕ್ಕಿಂತ ಬಲಿಶ್ಟ ಗುಂಪಾಗಿ ಕಾಣುತ್ತಿದೆ. ಬಳಿಕ ಸ್ಪೇನ್, ಹಾಲೆಂಡ್ ಮತ್ತು ಚಿಲಿ ತಂಡಗಳನ್ನು ಹೊಂದಿರುವ B ಗುಂಪಿನಿಂದ...

ಮುಂದಿನ ವರುಶ ಕಾಲ್ಚೆಂಡು ವಿಶ್ವ ಕಪ್!

– ರಗುನಂದನ್. ನಾಲ್ಕು ವರುಶಕ್ಕೊಮ್ಮೆ ನಡೆಯುವ ಕಾಲ್ಚೆಂಡು ವಿಶ್ವಕಪ್ ಮುಂದಿನ ವರುಶ ಬ್ರೆಜಿಲಿನಲ್ಲಿ ನಡೆಯಲಿದೆ. 12 ಜೂನ್ ಇಂದ 13 ಜುಲಯ್ ವರೆಗೂ ನಡೆಯುವ ಈ ಆಟಕೂಟದಲ್ಲಿ ಒಟ್ಟು 32 ತಂಡಗಳು ಪಾಲ್ಗೊಳ್ಳುತ್ತಿವೆ. 1978ರ ಬಳಿಕ ಮೊದಲ ಸರತಿ ತೆಂಕಣ ಅಮೇರಿಕಾದಲ್ಲಿ ವಿಶ್ವಕಪ್ ಜರುಗುತ್ತಿದ್ದು...

ಜಗತ್ತಿನ ಅತ್ಯಂತ ಸಿರಿವಂತ ಆಟಗಾರ ಯಾರು?

– ರಗುನಂದನ್. ಇಂಡಿಯಾದಲ್ಲಿ ಕ್ರಿಕೆಟಿಗರು ಬೇರೆ ಎಲ್ಲಾ ಆಟಗಳ ಆಟಗಾರರಿಗಿಂತ ಹೆಚ್ಚು ಹಣ ಪಡೆಯುತ್ತಾರೆಂಬುದು ಎಶ್ಟೊಂದು ಮಂದಿಗೆ ತಿಳಿದಿರುವ ವಿಶಯವಾಗಿದೆ. ಪುಟ್ಬಾಲ್ ನೋಡುವವರಿಗೆ ಇಂಗ್ಲಿಶ್ ಮತ್ತು ಸ್ಪಾನಿಶ್ ಲೀಗುಗಳಲ್ಲಿ ಕೋಟಿಗಟ್ಟಲೆ ಹಣ ವಹಿವಾಟು ಆಗುವುದು ಗೊತ್ತಿರುತ್ತದೆ. ಜಗತ್ತಿನೆಲ್ಲೆಡೆ ಬೇರೆ ಬೇರೆ ಆಟಗಳು ಸಾಕಶ್ಟು ಹೆಸರುವಾಸಿಯಾಗಿದ್ದು...