ವಚನ

ಅಲ್ಲಮನ ವಚನಗಳ ಓದು

– ಸಿ.ಪಿ.ನಾಗರಾಜ. ಕೃತಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬಡಿದು ಬುದ್ಧಿಯ ಕಲಿಸಿದರೆ ಆಗಲಿ ಮಹಾಪ್ರಸಾದವೆಂದೆನಯ್ಯ ತ್ರೇತಾಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬೈದು ಬುದ್ಧಿಯ ಕಲಿಸಿದರೆ