ಟ್ಯಾಗ್: ಸಕ್ಕರೆ

ಬೆಲ್ಲ – ಒಂದು ಕಿರುಬರಹ

– ಶ್ಯಾಮಲಶ್ರೀ.ಕೆ.ಎಸ್. ಸಿಹಿ ಎಂದ ಕೂಡಲೇ ಮೊದಲು ನೆನಪಾಗುವುದು ಸಿಹಿತಿಂಡಿಗಳು. ಹಿರಿಯರಿಂದ ಕಿರಿಯರವರೆಗೂ ಸಿಹಿತಿಂಡಿಗಳೆಂದರೆ ಬಾಯಿ ನೀರೂರುವುದು ಸಹಜ. ಹಬ್ಬ ಹರಿದಿನಗಳಲ್ಲಿ ಸಾಂಪ್ರದಾಯಿಕವಾಗಿ ಮಾಡುವ ಹೋಳಿಗೆ, ಪಾಯಸ, ಕಜ್ಜಾಯ, ಕಡುಬು, ತಂಬಿಟ್ಟು –...

village, hut, ಹಳ್ಳಿ ಮನೆ

ಎಳವೆಯ ನೆನಪುಗಳು: ದಪ್ಪಕ್ಕಿ ಊಟ, ಗೋಲಿಯಾಟ

– ಮಾರಿಸನ್ ಮನೋಹರ್. “ರೇಶನ್ ಅಂದ್ರೆ ಏನೋ?” ಅಂತ ನಾನು ಮೋನುವಿಗೆ ಕೇಳಿದ್ದಕ್ಕೆ ಅವನು ನಕ್ಕುಬಿಟ್ಟ. ಅವನ ಅಮ್ಮ ಸಿಮೆಂಟಿನ ಚೀಲದಿಂದ ಮಾಡಿದ್ದ ಕೈಚೀಲ ಕೊಟ್ಟಿದ್ದರು. ಅದನ್ನು ನಾನು ಹಿಡಿದುಕೊಳ್ಳುತ್ತೇನೆ ಕೊಡು ಅಂತ ತೊಗೊಂಡಿದ್ದೆ....

ರಾಜಕುಮಾರ ಕಳಿಸಿದ 3 ಕಾಣಿಕೆಗಳು

– ಪ್ರಕಾಶ ಪರ‍್ವತೀಕರ. ಆತ ಅತ್ಯಂತ ಸಾತ್ವಿಕ, ದಯಾಳು ರಾಜಕುಮಾರ.  ಪ್ರಜೆಗಳು ಅವನನ್ನು ಬಹಳ ಪ್ರೀತಿಸುತ್ತಿದ್ದರು. ಮನಸ್ಸಿನಿಂದ ಅವನನ್ನು ಆದರಿಸುತ್ತಿದ್ದರು. ಆದರೆ ಅದೇ ಊರಿನಲ್ಲಿ ಕೆಟ್ಟ ಮನುಶ್ಯನೊಬ್ಬ ಇದ್ದ. ಈ ರಾಜಕುಮಾರನ ಮೇಲೆ ವಿನಾಕಾರಣ...

ಸಕ್ಕರೆಮಟ್ಟ ಅಳೆಯಲು ಈಗ ಚುಚ್ಚಬೇಕಿಲ್ಲ!

– ವಿವೇಕ್ ಶಂಕರ್. ನಮ್ಮೆಲ್ಲರಿಗೂ ಗೊತ್ತು ಸಕ್ಕರೆ ಬೇನೆಯಿಂದ ಬಳಲುತ್ತಿರುವ ಬೇನಿಗರು (patient) ತಮ್ಮ ಸಕ್ಕರೆ ಮಟ್ಟವನ್ನು ಅಳೆಯುವುದಕ್ಕೆ ಬೆರಳನ್ನು ಚುಚ್ಚಬೇಕೆಂದು. ಆದರೆ ಗೂಗಲ್ ಅವರ ಹೊಸ ಬೆಳವಣಿಗೆಯಿಂದ ಬೆರಳನ್ನು ಚುಚ್ಚಿ ನೆತ್ತರನ್ನು...

ರವೆ ಉಂಡೆ

– ಕಲ್ಪನಾ ಹೆಗಡೆ. ಇದು ಸಾಮಾನ್ಯವಾಗಿ ಉತ್ತರಕನ್ನಡ ಜಿಲ್ಲೆಯ ಎಲ್ಲರ ಮನೆಯ ತಿನಿಸು ರವೆ ಉಂಡೆ. ಕೆಲವರು ತಿಂದಿರಬಹುದು ಅಲ್ವಾ? ರವೆ ಉಂಡೆ ತಿಂದವರಿಗೆ ಗೊತ್ತಿರತ್ತೆ ಎಶ್ಟು ಚೆನ್ನಾಗಿರತ್ತೆ ಅಂತ. ತಿನ್ನಬೇಕು ಅಂದಾಗ...

ಗೋದಿ ಹಿಟ್ಟಿನ ಬೇಸಿನ್ ಲಾಡು

– ಕಲ್ಪನಾ ಹೆಗಡೆ. ಬೇಸಿನ್ ಲಾಡು ಅಂದರೆ ಬಾಯಲ್ಲಿ ನೀರು ಬರತ್ತೆ. ಬೇಸಿನ್ ಲಾಡುವನ್ನು ನಾನಾ ತರಹದ ಹಿಟ್ಟಿನಿಂದ ತಯಾರಿಸುತ್ತಾರೆ. ಇದು ಗೋದಿ ಹಿಟ್ಟಿನಿಂದ ತಯಾರಿಸುವ ಬೇಸಿನ್ ಲಾಡು. ಇದು ಎಲ್ಲರ ಆರೋಗ್ಯಕ್ಕೆ...

Enable Notifications