– ಸಿ.ಪಿ.ನಾಗರಾಜ. ಮೋಹ ( ಬಂಗಾಳಿ ಕವಿ ರವೀಂದ್ರನಾತ ಟಾಗೋರ್ ಅವರ ಕವನದ ಅನುವಾದ. ಇವರ ಕಾಲ: ಕ್ರಿ.ಶ.1861-1941. ) ನಿಡುಸುಯ್ದು ನದಿಯ ಈ ದಡ ಹೇಳಿತತಿ ನೊಂದು “ಬಲ್ಲೆ ಸುಖವೆಲ್ಲ ಆ ದಡದೊಳಿದೆ” ಎಂದು ಆ ದಡವೊ ಬಿಸುಸುಯ್ದು ನಿಡು ನುಡಿಯಿತೆದೆ ಬೆಂದು “ಸುಖವಿದ್ದರೆಲ್ಲ ಆ ದಡದೊಳಿದೆ” ಎಂದು. ಪ್ರತಿಯೊಬ್ಬ ವ್ಯಕ್ತಿಯು...
– ಸಿ.ಪಿ.ನಾಗರಾಜ. ನಾನು ಕವಿಯಲ್ಲ ನನ್ನ ಕೃತಿ ಕಲೆಯಲ್ಲ ನಾನು ಕವಿಯಲ್ಲ ಕಲೆಗಾಗಿ ಕಲೆಯೆಂಬ ಹೊಳ್ಳು ನೆಲೆಯಿಲ್ಲ ಮೆಚ್ಚುಗೆಯೆ ನನಗೆ ಕೊಲೆ ಬದುಕುವುದೆ ನನಗೆ ಬೆಲೆ ಸಾಧನೆಯ ಛಾಯೆ ಕಲೆ ವಿಶ್ವಾತ್ಮವದಕೆ ನೆಲೆ...
– ಸಿ.ಪಿ.ನಾಗರಾಜ. ಇಂದ್ರಿಯ ಜಯ “ ನನ್ನಿಂದ್ರಿಯಂಗಳನು ನಾನೆಂದು ಜಯಿಸುವೆನು?” ಎಂದೊಬ್ಬ ಸನ್ಯಾಸಿ ಕೇಳಿದನನೇಕರನು ಲೋಕವೆಲ್ಲವು ಮಾಯೆ ಪ್ರೇಮವೆಂಬುದು ಮಿಥ್ಯೆ ಸೌಂದರ್ಯವೆಂಬುವುದು ಪ್ರಕೃತಿಯೊಡ್ಡಿದ ಜಾಲ ಸಂಸಾರ ಮರುಭೂಮಿ ಎಲ್ಲ ಬಿಟ್ಟರೆ ಮುಂದೆ ಎಲ್ಲವೂ...
– ಸಿ.ಪಿ.ನಾಗರಾಜ. ನನ್ನ ಬಯಕೆ ಸದ್ದಿರದ ಪಸುರುಡೆಯ ಮಲೆನಾಡ ಬನಗಳಲಿ ಮೊರೆವ ತೊರೆಯೆಡೆಯಲ್ಲಿ ಗುಡಿಸಲೊಂದಿರಲಿ ಅಲ್ಲಿ ಗಿಳಿ ಗೊರವಂಕ ಕೋಗಿಲೆಗಳಿಂಚರವು ಕಲೆಯುತಲೆಯಲೆಯಾಗಿ ತೇಲಿ ಬರುತಿರಲಿ ಅಲ್ಲಿ ಬಳಿ ಪಸಲೆಯಲಿ ದನಗಳಂಬಾ ಎಂಬ ದನಿಯು...
– ಸಿ.ಪಿ.ನಾಗರಾಜ. ಪಶುಗಳೊಡನೆ ಪಶುವಾಗಿಯಾದರೂ ಬದುಕಲೇ ( ವಾಲ್ಟ್ ವಿಟ್ಮನ್ ಕವಿಯ ವಚನ ಕವನದ ಅನುವಾದ. ವಾಲ್ಟ್ ವಿಟ್ಮನ್ ಅವರು ಅಮೆರಿಕ ದೇಶದ ಕವಿ. ಇವರ ಕಾಲ: 1819 ರಿಂದ 1892. )...
– ಸಿ.ಪಿ.ನಾಗರಾಜ. ಓ ಬನ್ನಿ ಸೋದರರೆ ಬೇಗ ಬನ್ನಿ ಗುಡಿ ಚರ್ಚು ಮಸಜೀದಿಗಳ ಬಿಟ್ಟು ಹೊರಬನ್ನಿ ಬಡತನವ ಬುಡಮಟ್ಟ ಕೀಳಬನ್ನಿ ಮೌಢ್ಯತೆಯ ಮಾರಿಯನು ಹೊರದೂಡಲೈತನ್ನಿ ವಿಜ್ಞಾನ ದೀವಿಗೆಯ ಹಿಡಿಯ ಬನ್ನಿ ಓ ಬನ್ನಿ ಸೋದರರೆ...
– ಸಿ.ಪಿ.ನಾಗರಾಜ. ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ? ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ಎಂದೊ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು ನಿನ್ನೆದೆಯ ದನಿಯೆ ಋಷಿ ಮನು ನಿನಗೆ...
Follow:
ಹುಡುಕಿ
ಬರಹಗಾರರಿಗೆ ಕಿವಿಮಾತು
“ನನಗೆ ಅಶ್ಟೊಂದು ಕನ್ನಡ ಬೇರಿನ ಪದಗಳು ಗೊತ್ತಿಲ್ಲ”…
“ಹೊನಲಿಗಾಗಿ ಬರಹ ಬರೆಯೋದು ಕಶ್ಟವಾಗುತ್ತೆ. ಕನ್ನಡದ್ದೇ ಆದ ಪದಗಳು ಕೂಡಲೆ ನೆನಪಿಗೆ ಬರಲ್ಲ”…
ಈ ಮೇಲಿನ ಅನಿಸಿಕೆಗಳು ನಿಮ್ಮದಾಗಿದ್ದರೆ ಗಮನಿಸಿ:
ನೀವು ಬರೆಯುವ ಹಾಗೆಯೇ ಬರೆಯಿರಿ. ನಿಮಗೆ ಯಾವ ಪದಗಳು ತೋಚುವುದೋ ಅವುಗಳನ್ನು ಬಳಸಿಕೊಂಡೇ ಬರೆಯಿರಿ. ಇಲ್ಲಿ ಕೆಲವರು ಬಹಳ ಹೆಚ್ಚು ಕನ್ನಡದ್ದೇ ಆದ ಪದಗಳನ್ನು ಬಳಸಿ ಬರಹಗಳನ್ನು ಬರೆಯುತ್ತಿದ್ದಾರೆಂಬುದು ದಿಟ. ಆದರೆ ಎಲ್ಲರೂ ಹಾಗೆಯೇ ಬರೆಯಬೇಕೆಂದೇನೂ ಇಲ್ಲ. ನಿಮಗಾದಶ್ಟು ಕನ್ನಡದ್ದೇ ಪದಗಳನ್ನು ಬಳಸಿ ಬರೆಯಿರಿ, ಅಶ್ಟೇ.
ಬರಹಗಳನ್ನು ಇಲ್ಲಿಗೆ ಮಿಂಚಿಸಿ: [email protected]
ನಿಮ್ಮ ಮಿಂಚೆ ವಿಳಾಸವನ್ನು ಗುಟ್ಟಾಗಿಡಲಾಗುತ್ತದೆ. ಚಿತ್ರಗಳಿದ್ದರೆ ಅವುಗಳನ್ನು ಬರಹದ ಕಡತದೊಡನೆ ಸೇರಿಸಬೇಡಿ, ಬೇರೆಯಾಗಿ ಮಿಂಚೆಗೆ ಅಂಟಿಸಿ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಒತ್ತಿ.
ಇತ್ತೀಚಿನ ಅನಿಸಿಕೆಗಳು