– ಸಿ.ಪಿ.ನಾಗರಾಜ. ಆಯ್ದಕ್ಕಿ ಲಕ್ಕಮ್ಮನು ಹನ್ನೆರಡನೆಯ ಶತಮಾನದಲ್ಲಿ ಕನ್ನಡನಾಡಿನಲ್ಲಿದ್ದ ಶಿವಶರಣೆ. ಆಯ್ದಕ್ಕಿ ಲಕ್ಕಮ್ಮನ ಬಗ್ಗೆ ಸಾಹಿತ್ಯ ಚರಿತ್ರಕಾರರು ಈ ಕೆಳಕಂಡ ವಿವರಗಳನ್ನು ನಮೂದಿಸಿದ್ದಾರೆ. ಹೆಸರು: ಆಯ್ದಕ್ಕಿ ಲಕ್ಕಮ್ಮ. ಊರು: ಅಮರೇಶ್ವರ ಗ್ರಾಮ, ಲಿಂಗಸುಗೂರು ತಾಲ್ಲೂಕು,...
– ಸಿ.ಪಿ.ನಾಗರಾಜ. —————————————————— ಅಮುಗೆ ರಾಯಮ್ಮನು 12 ನೆಯ ಶತಮಾನದಲ್ಲಿ ಕನ್ನಡನಾಡಿನಲ್ಲಿದ್ದ ಶಿವಶರಣೆ. ಕನ್ನಡದ ಕಾವ್ಯ ಮತ್ತು ಪುರಾಣಗಳಲ್ಲಿರುವ ಸಂಗತಿಗಳನ್ನು ಗಮನಿಸಿ, ಸಾಹಿತ್ಯ ಚರಿತ್ರೆಕಾರರು ಈ ಕೆಳಕಂಡ ವಿವರಗಳನ್ನು ನಮೂದಿಸಿದ್ದಾರೆ. ಹೆಸರು: ಅಮುಗೆ ರಾಯಮ್ಮ...
– ಸಿ.ಪಿ.ನಾಗರಾಜ. ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದಡೆಂತಯ್ಯಾ. ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆತೆರೆಗಳಿಗಂಜಿದಡೆಂತಯ್ಯಾ. ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದಡೆಂತಯ್ಯಾ. ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯಾ ಲೋಕದೊಳಗೆ ಹುಟ್ಟಿದ ಬಳಿಕ ಸ್ತುತಿನಿಂದೆಗಳು ಬಂದಡೆ ಮನದಲ್ಲಿ...
– ಸಿ.ಪಿ.ನಾಗರಾಜ. ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ ನೀನು ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯಾ ನೀನು ತ್ರಿಕರಣ ಶುದ್ಧವಿಲ್ಲದವರಲ್ಲಿ...
– ಸಿ.ಪಿ.ನಾಗರಾಜ. ಸುಮಾರು ಇಪ್ಪತ್ತು ವರುಶಗಳ ಹಿಂದೆ ನಡೆದ ಪ್ರಸಂಗವಿದು. ಒಂದು ದಿನ ರಾತ್ರಿ ಎಂಟು ಗಂಟೆಯ ಸಮಯದಲ್ಲಿ ನಮ್ಮೂರಿನಲ್ಲಿದ್ದ ಟೆಲಿಪೋನ್ ಬೂತಿಗೆ ಹೋದೆನು. ಅತ್ಯಂತ ತುರ್ತಾದ ಸಂಗತಿಯೊಂದನ್ನು ಮಂಗಳೂರಿನಲ್ಲಿದ್ದ ಗೆಳೆಯರೊಬ್ಬರಿಗೆ ತಿಳಿಸಬೇಕಾಗಿತ್ತು. ಬೂತಿನ...
– ಸಿ.ಪಿ.ನಾಗರಾಜ. ಎಂದಿನಂತೆ ತರಗತಿಗೆ ಹೋದೆ. ಹಾಜರಾತಿಯನ್ನು ತೆಗೆದುಕೊಂಡು ಉಪನ್ಯಾಸದಲ್ಲಿ ತೊಡಗಿದೆ. ಸುಮಾರು ಇಪ್ಪತ್ತು ನಿಮಿಶಗಳ ಕಾಲ ಪದ್ಯವೊಂದನ್ನು ಕುರಿತು ಮಾತನಾಡುತ್ತಿದ್ದವನು, ಇದೀಗ ಪದ್ಯದಲ್ಲಿನ ಕೆಲವು ಸಂಗತಿಗಳನ್ನು ಕುರಿತು ಟಿಪ್ಪಣಿಯನ್ನು ಬರೆದುಕೊಳ್ಳುವಂತೆ ವಿದ್ಯಾರ್ತಿಗಳಿಗೆ ಸೂಚಿಸಿ,...
– ಸಿ.ಪಿ.ನಾಗರಾಜ. ಬೆಟ್ಟಕ್ಕೆ ಚಳಿಯಾದಡೆ ಏನ ಹೊದಿಸುವರಯ್ಯ ಬಯಲು ಬತ್ತಲೆಯಾದಡೆ ಏನನುಡಿಸುವರಯ್ಯ ಭಕ್ತನು ಭವಿಯಾದಡೆ ಏನನುಪಮಿಸುವೆನಯ್ಯ ಗುಹೇಶ್ವರ. ಒಳ್ಳೆಯ ನಡೆನುಡಿಗಳಿಂದ ತನಗೆ ಮತ್ತು ಸಹಮಾನವರಿಗೆ ಒಳಿತನ್ನು ಮಾಡಬೇಕಾದ ಹೊಣೆಯನ್ನು ಹೊತ್ತಿರುವ ವ್ಯಕ್ತಿಗಳೇ ಕೆಟ್ಟಹಾದಿಯನ್ನು...
– ಸಿ.ಪಿ.ನಾಗರಾಜ. ಹಗಲನಿರುಳ ಮಾಡಿ ಇರುಳ ಹಗಲ ಮಾಡಿ ಆಚಾರವ ಅನಾಚಾರವ ಮಾಡಿ, ಅನಾಚಾರವ ಆಚಾರವ ಮಾಡಿ ಭಕ್ತನ ಭವಿಯ ಮಾಡಿ, ಭವಿಯ ಭಕ್ತನ ಮಾಡಿ ನುಡಿವನ ಮಾತ ಕೇಳಲಾಗದು ಗುಹೇಶ್ವರ. ಮಾತಿನಲ್ಲೇ ಮಂಟಪವನ್ನು...
“ಹೊನಲಿಗಾಗಿ ಬರಹ ಬರೆಯೋದು ಕಶ್ಟವಾಗುತ್ತೆ. ಕನ್ನಡದ್ದೇ ಆದ ಪದಗಳು ಕೂಡಲೆ ನೆನಪಿಗೆ ಬರಲ್ಲ”…
ಈ ಮೇಲಿನ ಅನಿಸಿಕೆಗಳು ನಿಮ್ಮದಾಗಿದ್ದರೆ ಗಮನಿಸಿ:
ನೀವು ಬರೆಯುವ ಹಾಗೆಯೇ ಬರೆಯಿರಿ. ನಿಮಗೆ ಯಾವ ಪದಗಳು ತೋಚುವುದೋ ಅವುಗಳನ್ನು ಬಳಸಿಕೊಂಡೇ ಬರೆಯಿರಿ. ಇಲ್ಲಿ ಕೆಲವರು ಬಹಳ ಹೆಚ್ಚು ಕನ್ನಡದ್ದೇ ಆದ ಪದಗಳನ್ನು ಬಳಸಿ ಬರಹಗಳನ್ನು ಬರೆಯುತ್ತಿದ್ದಾರೆಂಬುದು ದಿಟ. ಆದರೆ ಎಲ್ಲರೂ ಹಾಗೆಯೇ ಬರೆಯಬೇಕೆಂದೇನೂ ಇಲ್ಲ. ನಿಮಗಾದಶ್ಟು ಕನ್ನಡದ್ದೇ ಪದಗಳನ್ನು ಬಳಸಿ ಬರೆಯಿರಿ, ಅಶ್ಟೇ.
ಬರಹಗಳನ್ನು ಇಲ್ಲಿಗೆ ಮಿಂಚಿಸಿ: [email protected]
ನಿಮ್ಮ ಮಿಂಚೆ ವಿಳಾಸವನ್ನು ಗುಟ್ಟಾಗಿಡಲಾಗುತ್ತದೆ. ಚಿತ್ರಗಳಿದ್ದರೆ ಅವುಗಳನ್ನು ಬರಹದ ಕಡತದೊಡನೆ ಸೇರಿಸಬೇಡಿ, ಬೇರೆಯಾಗಿ ಮಿಂಚೆಗೆ ಅಂಟಿಸಿ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಒತ್ತಿ.
ಇತ್ತೀಚಿನ ಅನಿಸಿಕೆಗಳು