ಟ್ಯಾಗ್: ಒಕ್ಕಲಿಗ

ಕಿರುಗವಿತೆಗಳು

– ನಿತಿನ್ ಗೌಡ. ಪರಸಿವನ ಒಡಲು ಬಗೆಯದಿರಲು ಕೆಡುಕನು, ನುಡಿಯದಿರಲು ಸೊಲ್ಲು ಮನಬಂದಂತೆ; ಬಣ್ಣಿಸದಿರಲು ನಿನ್ನ ಹಿರಿಮೆಯ, ಹಳಿಯದಿರಲು ಪರರ ಗರಿಮೆಯ ಅರಿಯಲು ಮೌನದ ಮಾತಾ, ಗದ್ದಲದ‌ ನಡುವೆ; ಮಾಡಲು ಕಾಯಕವ ಚಿತ್ತದಿಂದ, ಪಲವ ಬಯಸದೆ...

ವ್ಯವಸಾಯ – ಆರೋಗ್ಯ

– ಸಿ.ಪಿ.ನಾಗರಾಜ. ಮದ್ದೂರಿನ ಸರ‍್ಕಾರಿ ಮಿಡಲ್‍ಸ್ಕೂಲಿನಲ್ಲಿ ಆರನೆಯ ತರಗತಿಯಲ್ಲಿ ನಾನು ಓದುತ್ತಿದ್ದಾಗ ನಡೆದ ಪ್ರಸಂಗವಿದು. ಆಗ ಅಯ್ದನೆಯ ತರಗತಿಯಿಂದ ತೇರ‍್ಗಡೆಯಾಗಿ ಆರನೆಯ ತರಗತಿಗೆ ಬರುತ್ತಿದ್ದ ವಿದ್ಯಾರ‍್ತಿಗಳು “ವ್ಯವಸಾಯ/ಆರೋಗ್ಯ” ಎಂಬ ಎರಡು ಸಬ್ಜೆಕ್ಟ್ ಗಳಲ್ಲಿ ಒಂದನ್ನು...

ಉಲಿ ಮಾರ‍್ಪಾಡಿನ ಗೆರೆಗಳು

– ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 26 ಕನ್ನಡ ನುಡಿ ಹಳ್ಳಿಯಿಂದ ಹಳ್ಳಿಗೆ, ಜಿಲ್ಲೆಯಿಂದ ಜಿಲ್ಲೆಗೆ ಮತ್ತು ಜಾತಿಯಿಂದ ಜಾತಿಗೆ ಬೇರೆ ಬೇರಾಗಿದೆಯೆಂಬುದು ನಮಗೆಲ್ಲ ಗೊತ್ತಿದೆ. ಮಯ್ಸೂರಿನವರ ಕನ್ನಡ ಒಂದು ತರವಾದರೆ...

ಜಾತಿವಿರೋದಕ್ಕೆ ಒಂದೇ ವಚನ ಸಾಕು

– ಸಿದ್ದರಾಜು ಬೋರೇಗವ್ಡ ವಚನ ಚಳುವಳಿ ಕಾಯಕಕ್ಕೆ ಮೇಲ್ಮೆ ಕೋಡುವ, ಸಾಟಿತನಕ್ಕೆ ಮೇಲ್ಮೆ ಕೊಡುವ, ದೇವರ ಅಡಿ ಎಲ್ಲರನ್ನೂ ಒಳಗೊಳ್ಳುವ ಚಳುವಳಿ. ಆದಶ್ಟೂ ಆಡುಮಾತನ್ನು ಬಳಸಿಕೊಂಡ ಸಲುವಿಗೆ ಅದು ಮುರುಕಲು ಸಾಹಿತ್ಯವಾಗದೆ ಮಂದಿಗೆ...