ಟ್ಯಾಗ್: ಒಪ್ಪುಕೂಟ

ಮೂಳ್ವಡದಲ್ಲಿ ರಾಜಕೀಯ ಎಚ್ಚರದ ಹೊಸಗಾಳಿ

– ಜಯತೀರ‍್ತ ನಾಡಗವ್ಡ. ಮೂಳ್ವಡದ ನಾಡುಗಳ ಹತ್ತು ಸ್ತಳೀಯ ಪಕ್ಶಗಳು ಸೇರಿ ಹೊಸದೊಂದು ಆಳ್ವಿಕೆಯ ಕೂಟಕ್ಕೆ ಹುಟ್ಟು ನೀಡಿವೆ. ಇದನ್ನು ನಾರ‍್ತ್ ಈಸ್ಟ್ ರೀಜನಲ್ ಪೂಲಿಟಿಕಲ್ ಪ್ರಂಟ್ (ಮೂಳ್ವಡದ ಸ್ತಳೀಯ ಆಳ್ವಿಕೆಯ ಕೂಟ)...

ಹಿನ್ನಡಿಗ

– ಯಶವನ್ತ ಬಾಣಸವಾಡಿ. ನಡೆಯಿತಂದು ಈಳಿಗೆಗಾಗಿ ಅಡಿಯಾಳಿಕೆಯ ಕೊನೆಗಾಗಿ ನಮ್ ಏಳಿಗೆಗಾಗಿ ಹೋರಾಟವು ತನ್ನಾಳಿಕೆಗಾಗಿ ಕೊನೆಗೂ ಬದಲಾಯಿತು ಆಳಿಕೆ ಸಿಕ್ಕಿತ್ತೆಂದುಕೊಂಡೆವು ತನ್ನಾಳಿಕೆ ಮನಗಾಣಲಿಲ್ಲ ಬಂದದ್ದು ಹಿಂದಿಯಾಳಿಕೆ ಕೊನೆಯಾಗಲಿಲ್ಲ ಅಡಿಯಾಳಿಕೆ ಇದ್ದದ್ದು ರಾಣಿಯ ಮಾರಾಳರ...

ಬಾರತ ಒಕ್ಕೂಟ ನಿಜವಾದ ಒಪ್ಪುಕೂಟವಾಗಬೇಕು

– ಚೇತನ್ ಜೀರಾಳ್. ಇನ್ನೇನು 2013ರ ಕೊನೆ ಅತವಾ 2014ರಲ್ಲಿ ಲೋಕಸಬೆ ಚುನಾವಣೆಗಳು ಬರಲಿವೆ. ಈಗ ರಾಜಕೀಯ ಪಕ್ಶಗಳು ತಮ್ಮ ತಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟು ಜನರನ್ನು ಓಲಯ್ಸುವ ಕೆಲಸ ಮಾಡುತ್ತವೆ....

ರಾಜ್ಯಗಳ ಮೇಲೆ ಕೇಂದ್ರದ ಸವಾರಿ ನಿಲ್ಲಲಿ

– ಚೇತನ್ ಜೀರಾಳ್. ಹಿಂದಿನ ಎರಡು ಬರಹಗಳಲ್ಲಿ (1, 2) ಮುಕ್ಯವಾಗಿ ಕೂಳು ಬದ್ರತಾ ಕಾಯ್ದೆಯನ್ನು ಜಾರಿಗೊಳಿಸಲು ಇರುವ ಹಣಕಾಸಿನ ಪರಿಸ್ತಿತಿ, ಅದರಿಂದಾಗುವ ಪರಿಣಾಮ ಮತ್ತು ಮಂದಿಯಾಳ್ವಿಕೆಯ ಈ ದೇಶದಲ್ಲಿ ಹಿಂಬಾಗಿಲ ಮೂಲಕ...

ಮತ್ತೊಂದು ಬಾಂಬು, ಮತ್ತೊಮ್ಮೆ ದೆಹಲಿಯ ಮಾತು

ಮತ್ತೊಂದು ಬಾಂಬು, ಮತ್ತೊಮ್ಮೆ ದೆಹಲಿಯ ಮಾತು

ಇವತ್ತು ಬೆಳಗ್ಗೆ 10:45 ಹೊತ್ತಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಒಂದು ಬಾಂಬ್ ಸಿಡಿತವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸಿನವರು ಒಬ್ಬರಮೇಲೊಬ್ಬರು ಮಣ್ಣೆರಚುತ್ತಿರುವ ನಡುವೆಯೇ ದೆಹಲಿಯಿಂದ ಎನ್.ಎಸ್.ಜಿ. ತಂಡ ಬರಲಿದೆ, ಬಂದು ಎಲ್ಲವನ್ನೂ ಕಾಪಾಡಲಿದೆ ಎನ್ನುವಂತೆ ಸುದ್ದಿಯಾಗಿದೆ....