ಟ್ಯಾಗ್: ಕಣ್ಣಾಮುಚ್ಚಾಲೆ

Life, ಬದುಕು

ಕವಿತೆ : ಕಂಗೊಳಿಸಲಿ ನಮ್ಮ ಬದುಕು

– ರಾಮಚಂದ್ರ ಮಹಾರುದ್ರಪ್ಪ. ಬೆಳಕು-ಕತ್ತಲೆಯ ನಡುವಿನ ಕಣ್ಣಾಮುಚ್ಚಾಲೆಯೇ ಮನುಜನ ಬದುಕು ಕಾರ‍್ಮೋಡ ಆವರಿಸಿ ಎಲ್ಲೆಡೆ ಕತ್ತಲೆಯೇ ಕವಿದು ಇದು ಜಗದ ಅಳಿವಂತೆ ಕಂಡರೂ ಮಿಂಚಿನ ಒಂದು ಕಿಡಿ ಸಾಕು ಮತ್ತೆ ಆಗಸ ಜಗಮಗಿಸಲು...

ದಾರಿಹೋಕರು, Passerby

ಕವಿತೆ : ದಾರಿಹೋಕರು

– ದ್ವಾರನಕುಂಟೆ ಪಿ. ಚಿತ್ತನಾಯಕ. ನೆಳಲಿಲ್ಲದ ಮರವೊಂದು ಕೈಚಾಚಿ ಮಲಗಿದಂತೆ ರೆಂಬೆಕೊಂಬೆಯ ತುಂಬ ಗೂಡುಕಟ್ಟಿಕೊಂಡಂತೆ ನಮ್ಮ ಮನೆಗಳ ಪಾಡು ಮರಹತ್ತಿ ಮರವಿಳಿದು ಹೋಗುವ ತರಾತುರಿಯ ದಾರಿಹೋಕರು ಮರಕೋತಿಯ ಆಟ ಮರದ ಮೇಲೊಂದು ಹಗ್ಗ...

ನಾ ನಿನ್ನ ನೆರಳಾಗಲಾರೆ ಪ್ರಿಯ!

– ಸುಹಾಸಿನಿ.ಕೆ. ನಾ ನಿನ್ನ ನೆರಳಾಗಲಾರೆ ಪ್ರಿಯ! ಸೂರ‍್ಯ ಪ್ರುತ್ವಿಗಳ ಕಣ್ಣಾಮುಚ್ಚಾಲೆಯಾಟದ ಹಾಲುಗುಂಡಿ ನಾನಾಗಲಾರೆ ಪ್ರಿಯ ಸೂರ‍್ಯನ ಪ್ರಕರತೆಗೆ ಹೆದರಿ ನಿನ್ನ ಕಾಲ್ಕೆಳಗೆ ಅವಿತುಕೊಳ್ಳುವ ನೆರಳು ನಾನಾಗಲಾರೆ ಪ್ರಿಯ ಸ್ವಂತ ಅಸ್ತಿತ್ವವೇ ಇಲ್ಲದ ನೆರಳು...

ಬಾಲ್ಯದ ಆ ದಿನಗಳು ಎಶ್ಟು ಚೆಂದ

– ಸುನಿತಾ ಹಿರೇಮಟ. ಚಿಕ್ಕವ್ವನ ಹತ್ತಿರ ಕಾಡಿ ಬೇಡಿ ತೆಗೆದಕೊಂಡು ಹೋದ ಜೀರಿಗೆ, ಉಪ್ಪು, ಬೆಲ್ಲದ ಚೂರು, ಒಣ ಕಾರದ ಪುಡಿ, ಆಗ ತಾನೆ ಹುಣಿಸೆ ಗಿಡದಿಂದ ಕಿತ್ತ ಹಣ್ಣಾದ ಹುಣೆಸೆ ಹಣ್ಣು – ಎಲ್ಲವನ್ನು...