ಹಟ್ಟಿ ಹಬ್ಬ – ಬುಡಕಟ್ಟು ಆಚರಣೆಯ ಕುರುಹು
– ಚಂದ್ರಗೌಡ ಕುಲಕರ‍್ಣಿ. ನಮ್ಮ ಬದುಕು ಪರಂಪರೆಯ ವಿಶಿಶ್ಟವಾದ ಪಳೆಯುಳಿಕೆಗಳನ್ನು ಒಳಗೊಂಡು ಗತಿಶೀಲ ನಡೆಯಲ್ಲಿ ಮುನ್ನಡೆಯುತ್ತದೆ. ಬೇರೆ ಬೇರೆ ಕಾಲಗಟ್ಟಗಳ ಪ್ರದಾನ ಅಂಶಗಳನ್ನು ಆಚರಣೆಯ ಸ್ವರೂಪದಲ್ಲಿ ಜೀವಂತವಾಗಿರಿಸಿ ಕೊಂಡಿರುತ್ತದೆ. ಇಂತಹ ಚಲನ ಶೀಲ ಬದುಕನ್ನು,...
ಇತ್ತೀಚಿನ ಅನಿಸಿಕೆಗಳು