ಟ್ಯಾಗ್: ಕರ‍್ನಾಟಕ

ಒಟ್ಟಾಗಿರುವಿಕೆ: ಜರ‍್ಮನಿಯಿಂದ ಕನ್ನಡಿಗರು ಕಲಿಯಬೇಕಾದ ಪಾಟ

– ಅನ್ನದಾನೇಶ ಶಿ. ಸಂಕದಾಳ.   ನವಂಬರ್ ತಿಂಗಳು ಅಂದರೆ ಕನ್ನಡಿಗರಲ್ಲಿ ಮತ್ತು ಜರ‍್ಮನ್ನರಲ್ಲಿ ಹೆಚ್ಚು ಸಡಗರ ಮತ್ತು ಸಂತಸ. ಯಾಕೆಂದರೆ, (1956 ರ) ನವಂಬರ್ 1 – ಕನ್ನಡ ಮಾತಾಡುವವರ ಒಗ್ಗೂಡುವಿಕೆಯಿಂದ ಕನ್ನಡ...

ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ

– ಕಿರಣ್ ಮಲೆನಾಡು.   “ಆರಂಕುಶವಿಟ್ಟೊಡಂ ನೆನವುದೆನ್ನ ಮನಂ ಬನವಾಸಿ ದೇಶಮಂ”  (ಬನವಾಸಿ = ಕನ್ನಡ ದೇಶ) – ಪಂಪ   “ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ...

ಪಾತಿಯ ಬುಟ್ಟಿಗಳಲ್ಲಿ ಕಾಪಿಗಿಡದ ಬೆಳವಣಿಗೆ

– ರತೀಶ ರತ್ನಾಕರ. ಕಾಪಿ ಬಿತ್ತನೆ ಮತ್ತು ಆರೈಕೆಯ ಬರಹದಲ್ಲಿ ಮಣ್ಣಿನ ಹಾಸಿಗೆಯನ್ನು ಬಳಸಿಕೊಂಡು ಕಾಪಿ ಬೀಜದ ಬಿತ್ತನೆ ಮಾಡಿ, ಅದನ್ನು ನೋಡಿಕೊಳ್ಳುವುದರ ಬಗ್ಗೆ ತಿಳಿದೆವು. ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಕಾಪಿ ಬೀಜವು ಸುಮಾರು...

ಕಾಪಿಬೀಜದ ಬಿತ್ತನೆ ಮತ್ತು ಆರೈಕೆ

– ರತೀಶ ರತ್ನಾಕರ. ಚುಮುಚುಮು ಚಳಿಯ ಹೊತ್ತಿಗೆ ಬಿಸಿ ಬಿಸಿ ಕಾಪಿಯನ್ನು ಹೀರುವಾಗ, ಇಲ್ಲವೇ ಒತ್ತಡಗಳ ನಡುವೆ ಮನಸ್ಸಿನ ಉಲ್ಲಾಸಕ್ಕೆಂದು ಕಾಪಿ ಗುಟುಕನ್ನು ಕುಡಿಯುವಾಗ, ಕಾಪಿಯು ಕಾಪಿಯಾಗಲು ಮಾಡಬೇಕಾದ ಕೆಲಸಗಳೆಶ್ಟು ಎಂಬ ಅರಿವು ಇರುವುದಿಲ್ಲ....

ಕನ್ನಡವೊಂದೇ ಎಲ್ಲದಕುತ್ತರ

– ಕಿರಣ್ ಬಾಟ್ನಿ. ಕನ್ನಡಿಗರ ನಡುವೆ ಒಗ್ಗಟ್ಟನ್ನು ಹೆಚ್ಚಿಸಬೇಕಾದ ಈ ಸಮಯದಲ್ಲಿ, ಒಗ್ಗಟ್ಟು ಮುರಿಯುವ ಕೆಲಸ ನಡೆಯುತ್ತಿರುವ ಬಗ್ಗೆ : ಯಾವುದು ಉತ್ತರ, ಎಲ್ಲಿಂದುತ್ತರ? ಕನ್ನಡವೊಂದೇ ಎಲ್ಲದಕುತ್ತರ. * ನುಡಿದರೆ ಮುತ್ತಿನ ಹಾರವು...

ನೆತ್ತರನೊಯ್ದರು ಮೇಲಕೆ ಕೊಂಡು…

– ಕಿರಣ್ ಬಾಟ್ನಿ.   ಉತ್ತರ ಕರ‍್ನಾಟಕವನ್ನು ಬೇರೆ ರಾಜ್ಯ ಮಾಡಬೇಕು ಎನ್ನುತ್ತಿರುವ ಕನ್ನಡದ ಹಗೆಗಳಿಗೆ ನನ್ನದೊಂದು ಉತ್ತರ: ನೆತ್ತರನೊಯ್ದರು ಮೇಲಕೆ ಕೊಂಡು ಹತ್ತಿಯ ನೂಲನು ಸುತ್ತುತ ಬಂದು ಎತ್ತರ ಎತ್ತರ ಎತ್ತರವೆಂದರು...

ಕರುನಾಡು ಕನ್ನಡಿಗರ ಸ್ವತ್ತು, ಸ್ವಾರ‍್ತ ರಾಜಕಾರಣಿಗಳದ್ದಲ್ಲ

– ಅನ್ನದಾನೇಶ ಶಿ. ಸಂಕದಾಳ. ಮಾಜಿ ಸಚಿವರು ಮತ್ತು ಬಿ ಜೆ ಪಿಯ ಶಾಸಕರಾದಂತ ಮಾನ್ಯ ಉಮೇಶ ಕತ್ತಿಯವರ, “ಉತ್ತರ ಕರ‍್ನಾಟಕ ಬೇರೆ ರಾಜ್ಯವಾಗಬೇಕು” ಎಂಬ ಹೇಳಿಕೆ ಈಗ ಎಲ್ಲೆಡೆ ಚರ‍್ಚೆಯಾಗುತ್ತಿದೆ. ಮಾನ್ಯ ಶಾಸಕರು...

ಗಡಿನಾಡು ತಕರಾರಿಗೆ ಇರಲಿ ಬಗೆಹರಿಕೆ

– ಎಂ.ಸಿ.ಕ್ರಿಶ್ಣೇಗವ್ಡ. ಕರ‍್ನಾಟಕಕ್ಕೆ ಸಂಬಂದಿಸಿದಂತೆ, ಮರಾಟಿ ಮತ್ತು ಮಲಯಾಳ ಪ್ರದೇಶಗಳಿಗೆ ಹೊಂದಿಕೊಂಡಂತೆ ತಕರಾರು ಇದ್ದೇ ಇದೆ. ಇದು ನುಡಿವಾರುನಾಡುಗಳನ್ನು(linguistic state) ಪಜಲ್ ಅಲಿ ಶಿಪಾರಸಿನ ಪ್ರಕಾರ ಮಾಡಿದ ದಿನಗಳಿಂದ ಉಳಿದು ಬಂದಿದೆ. ಈಚೆಗೆ...

ಹಿಂದಿ ದಿವಸ್ – ಒಕ್ಕೂಟ ಬಾರತಕ್ಕೆ ಕಪ್ಪು ಚುಕ್ಕಿ

– ವಲ್ಲೀಶ್ ಕುಮಾರ್. ಇಂದು ಸೆಪ್ಟೆಂಬರ್ 14. ಇವತ್ತು ದೇಶದಾದ್ಯಂತ ಕೇಂದ್ರ ಸರ‍್ಕಾರದ ಕಚೇರಿಗಳಲ್ಲಿ “ಹಿಂದಿ ದಿವಸ್” ಆಚರಿಸಲಾಗುತ್ತದೆ. ಅಂತೆಯೇ ಸೆಪ್ಟೆಂಬರ್ ತಿಂಗಳ ಮೊದಲೆರಡು ವಾರ “ಹಿಂದಿ ಪಕ್ವಾಡ” ಅಂತಲೂ ಮತ್ತು ಎರಡನೇ ವಾರವನ್ನು...

ರಾಗಿಯ ತಿಂದು ಗಟ್ಟಿಯಾಗಿ

–ಸುನಿತಾ ಹಿರೇಮಟ. ಕನಕದಾಸರು ಮುಕ್ಯ ಹರಿದಾಸರಲ್ಲಿ ಒಬ್ಬರು. ಹಾಗೆಯೇ ಕನ್ನಡ ನುಡಿಯ ಪ್ರಸಿದ್ದ ಕವಿಗಳು ಮತ್ತು ಪುರಂದರದಾಸರೊಂದಿಗೆ ಕರ‍್ನಾಟಕ ಸಂಗೀತದ ಮೂಲಬೂತ ಸಿದ್ದಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರ ಒಂದು ಕತೆಯಲ್ಲಿ ಅಕ್ಕಿಗೂ ರಾಗಿಗೂ ಜಗಳವಾಗುವ...