ಟ್ಯಾಗ್: ಜೆಡಿಎಸ್

ನಾಡಿನ ವಿಶಯಗಳಲ್ಲಿ ಸಂಸದರ ಸಾದನೆ ಸೊನ್ನೆ

–ಮಲ್ಲೇಶ್ ಬೆಳವಾಡಿ ಗವಿಯಪ್ಪ. ಮುಂದಿನ ತಿಂಗಳು ಏಪ್ರಿಲ್ ನಲ್ಲಿ ಲೋಕಸಬೆ ಚುನಾವಣೆ ನಡೆಯಲಿದೆ. ಪೋಟಿಯಲ್ಲಿರುವ ಬೇರೆ-ಬೇರೆ ಬಣಗಳು ಚುನಾವಣೆಗೆ ಸಜ್ಜುಗೊಳ್ಳುತ್ತಿವೆ. ಕರ‍್ನಾಟಕದಲ್ಲಿ ಎಂದಿನಂತೆ ಮುಕ್ಯವಾಗಿ 3 ಬಣಗಳು ಚುನಾವಣೆ ತಯಾರಿಯಲ್ಲಿವೆ. ಕರ‍್ನಾಟಕದಲ್ಲಿ ಹೆಚ್ಚು...

ಎತ್ತಿನ ಹೊಳೆ ಯೋಜನೆ ಎತ್ತ ಹೊರಟಿದೆ?

– ಚೇತನ್ ಜೀರಾಳ್. ಈ ಬರಹ ಬರೆಯುವ ಹೊತ್ತಿಗೆ ಡಾ. ಜಿ. ಎಸ್. ಪರಮಶಿವಯ್ಯನವರು ತೀರಿಹೋದರೆಂದು ಸುದ್ದಿ ಮಾದ್ಯಮದಲ್ಲಿ ನೋಡಿದೆ. ನಾಡಿಗೆ ಅವರು ನೀಡಿರುವ ಕೊಡುಗೆಯನ್ನು ನೆನೆಯುತ್ತ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರುತ್ತೇನೆ....

ಕೇಂದ್ರಿಯ ವಿದ್ಯಾಲಯ ತರುವುದೊಂದು ಸಾದನೆಯೇ ಅಲ್ಲ

– ರತೀಶ ರತ್ನಾಕರ. ಲೋಕಸಬೆ ಚುನಾವಣೆ ಹತ್ತಿರ ಬರುತ್ತಿರುವ ಹೊತ್ತಿನಲ್ಲಿ ಚುನಾವಣಾ ಸುದ್ದಿಗಳು ಸುದ್ದಿ ಹಾಳೆಗಳಲ್ಲಿ ರಾರಾಜಿಸುತ್ತಿವೆ. ಯಾವ ಯಾವ ಪಕ್ಶದಿಂದ ಯಾರು ನಿಲ್ಲುತ್ತಿದ್ದಾರೆ, ಯಾರು ಗೆಲ್ಲಬಹುದು, ಯಾವ ಪಕ್ಶಕ್ಕೆ ಹೆಚ್ಚಿನ ಸೀಟುಗಳು ಹೋಗಬಹುದು,...

ನಾಡಿನಲ್ಲಿ ರಾಜಕೀಯದ ಹೊಸ ಗಾಳಿ

ಕರ್‍ನಾಟಕದ ಮಟ್ಟಿಗೆ ಹೊಸದೊಂದು ರಾಜಕೀಯ ಗಾಳಿ ಬೀಸುವ ಮುನ್ಸೂಚನೆ ಕಾಣಿಸುತ್ತಿದೆ! ಎಲ್ಲೂ ಪ್ರಚಾರಕ್ಕೆ ಸಿಗದೆ ಈ ಬೆಳವಣಿಗೆ ಒಳಗೊಳಗೆ ನಡೆಯುತ್ತಿರುವ ಹಾಗೆ ಕಾಣಿಸುತ್ತಿದೆ. ಇದೇನು ಹೊಸ ಹೊಳಹು ಅಲ್ಲದಿದ್ದರೂ, ಈ ಸಾರಿ ಹಿಂದಿಗಿಂತ...

ಕಲಿಕೆಯ ಬಗ್ಗೆ ಕಾಂಗ್ರೆಸ್ ಮಾತು ಉಳಿಸಿಕೊಳ್ಳಲಿ!

– ಪ್ರಿಯಾಂಕ್ ಕತ್ತಲಗಿರಿ. “ಏಳನೇ ತರಗತಿಯವರೆಗೆ ಕನ್ನಡ ಮಾದ್ಯಮ ಕಡ್ಡಾಯ” ಎಂದು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು ಕಾಂಗ್ರೆಸ್ ಪಕ್ಶ. ಚುನಾವಣೆ ಮುಗಿದು ಇನ್ನೇನು ರಾಜ್ಯದ ಆಡಳಿತ ಹಿಡಿಯಲಿರುವ ಕಾಂಗ್ರೆಸ್ ಪಕ್ಶವು ಈ ನಿಟ್ಟಿನಲ್ಲಿ...

ರಾಜ್ಯ ರಾಜಕೀಯ: ಹಿಂದು, ಇಂದು, ಮುಂದು

– ಕಿರಣ್ ಬಾಟ್ನಿ. ಈ ಬಾರಿಯ ಚುನಾವಣೆಯಲ್ಲಿ ‘ಸ್ಪಶ್ಟ ಬಹುಮತ’ ಪಡೆದಿದೆ ಎನ್ನಲಾದ ಕಾಂಗ್ರೆಸ್ಸಿನವರು ತಾವು ಗೆದ್ದಿರುವ 121 ಸೀಟುಗಳಿಗೆ ಕಾರಣ ಏನೆಂದು ಕೊಡುತ್ತಾರೆ ಕೇಳಿಸಿಕೊಂಡಿದ್ದೀರಾ? ಬಿಜೆಪಿಯವರ ಬ್ರಶ್ಟಾಚಾರದಿಂದ ಬೇಸೆತ್ತ ಕನ್ನಡಿಗರು ತಮ್ಮ...

‘ಸಿಕ್ಕಿದವರಿಗೆ ಸೀರುಂಡೆ’ ಚುನಾವಣೆಗಳ ಹುಳುಕು

– ಕಿರಣ್ ಬಾಟ್ನಿ. ಬಾರತದಲ್ಲಿ ಚುನಾವಣೆಗಳು ಒಂದಾನೊಂದು ‘ಸಿಕ್ಕಿದವರಿಗೆ ಸೀರುಂಡೆ’ ಎಂದು ಕರೆಯಬಹುದಾದ ಪದ್ದತಿಯನ್ನು ಪಾಲಿಸುತ್ತವೆ. ಇದನ್ನು ಇಂಗ್ಲಿಶಿನಲ್ಲಿ first past the post (FPTP) ಪದ್ದತಿ ಎಂದು ಕರೆಯಲಾಗುತ್ತದೆ. ಈ ಪದ್ದತಿಯಲ್ಲಿ...

ಪ್ರಾದೇಶಿಕ ಪಕ್ಶಗಳ ಗಮನಾರ್‍ಹ ಸಾದನೆ

ಈಗಶ್ಟೇ ಬಂದ ಚುನಾವಣೆಯ ಪಲಿತಾಂಶ ನಾಡಿನಲ್ಲಿ ಪ್ರಾದೇಶಿಕ ಪಕ್ಶಗಳ ಬಗೆಗೆ ನಾಡಿಗರಿಗೆ ಇರುವ ಒಲವನ್ನು ತೋರುತ್ತಿದೆ. ರಾಶ್ಟ್ರೀಯ ಪಕ್ಶವೆಂದು ಕರೆದುಕೊಳ್ಳುವ ಬಿಜೆಪಿ 2008 ರಿಂದ ಇದುವರೆಗೂ ನಡೆಸಿದ ಆಡಳಿತದಲ್ಲಿ ನಾಡು-ನುಡಿ-ನಾಡಿಗರ ಹಿತಕಾಯುವಲ್ಲಿ ಪೂರ್‍ತಿಯಾಗಿ...