ಬಾರಿಸೋಣ ಕನ್ನಡ ಡಿಂಡಿಮವ
– ಪ್ರಶಾಂತ. ಆರ್. ಮುಜಗೊಂಡ. ಏನು ಕನ್ನಡ ನುಡಿಯ ರುಚಿ, ನುಡಿದರೆ ಬಾಯೆಲ್ಲ ಸಿಹಿ. ಎಶ್ಟು ಚೆಂದ ಕನ್ನಡದ ಪದಗಳು, ಕುಣಿಯುವವು-ಕುಣಿಸುವವು. ಅರಿತರೆ ಎಲ್ಲೋ ಮುಗಿಲೆತ್ತರಕ್ಕೆ ಕೊಂಡೊಯ್ಯುವವು. ಬರೆದರೆ-ಬರವಣಿಗೆಯಲ್ಲಂತೂ ಆಗಸದಲ್ಲಿ ಮಿನುಗುವ ಚುಕ್ಕೆಗಳಿಗಿಂತ ಹೊಳಪಿನವು....
– ಪ್ರಶಾಂತ. ಆರ್. ಮುಜಗೊಂಡ. ಏನು ಕನ್ನಡ ನುಡಿಯ ರುಚಿ, ನುಡಿದರೆ ಬಾಯೆಲ್ಲ ಸಿಹಿ. ಎಶ್ಟು ಚೆಂದ ಕನ್ನಡದ ಪದಗಳು, ಕುಣಿಯುವವು-ಕುಣಿಸುವವು. ಅರಿತರೆ ಎಲ್ಲೋ ಮುಗಿಲೆತ್ತರಕ್ಕೆ ಕೊಂಡೊಯ್ಯುವವು. ಬರೆದರೆ-ಬರವಣಿಗೆಯಲ್ಲಂತೂ ಆಗಸದಲ್ಲಿ ಮಿನುಗುವ ಚುಕ್ಕೆಗಳಿಗಿಂತ ಹೊಳಪಿನವು....
– ಸಂದೀಪ್ ಕಂಬಿ. ಕನ್ನಡದಲ್ಲೇ ಪದಗಳನ್ನು ಕಟ್ಟಿ, ಎಲ್ಲ ಅರಿಮೆ ತಿಳಿವುಗಳನ್ನು ಕಟ್ಟುವ ಗುರಿಯಿಂದ ‘ಪದ ಪದ ಕನ್ನಡ ಪದಾನೇ!‘ ಎಂಬ ಗುಂಪನ್ನು ತೊಡಗಿಸಿ ನಡೆಸುತ್ತ ಬಂದಿರುವುದು ನಿಮಗೆಲ್ಲ ತಿಳಿದೇ ಇದೆ. ಇಂದಿಗೆ,...
– ಹೊನಲು ತಂಡ. ಕನ್ನಡದಲ್ಲೇ ಹೊಸ ಹೊಸ ಪದಗಳನ್ನು ಕಟ್ಟಿ, ಆ ಮೂಲಕ ಎಲ್ಲಾ ವಿಶಯಗಳನ್ನೂ ಕನ್ನಡದಲ್ಲೇ ಹೇಳುವ ಪ್ರಯತ್ನವೇ ಹೊನಲು ಮಿಂಬಾಗಿಲು. ಬೇರೆ ಬೇರೆ ವಲಯಗಳಿಗೆ ಸಂಬಂದಪಟ್ಟ ಪದಗಳನ್ನು ಕನ್ನಡದಲ್ಲೇ ಕಟ್ಟುವ...
– ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 30 ಒಂದು ಪದವನ್ನು ಕೇಳಿದಾಗ ಅದರ ಅರ‍್ತವೇನೆಂದು ನಮಗೆ ಗೊತ್ತಾಗುತ್ತದೆ; ಆದರೆ, ನಿಜಕ್ಕೂ ಈ ‘ಅರ‍್ತ’ ಎಂದರೇನು? ಪದನೆರಕೆ(ಪದಕೋಶ)ಗಳಲ್ಲಿ ಪದಗಳ ಅರ‍್ತವೇನೆಂದು ಕೊಡಲಾಗುತ್ತದೆ; ಆದರೆ...
– ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 29 ಕನ್ನಡದ ಯಾವ ಪದವನ್ನು ಬೇಕಿದ್ದರೂ ಸಂಸ್ಕ್ರುತದ ಪದಗಳಿಂದ ಬಂದುವೆಂಬುದಾಗಿ ತೋರಿಸಿಕೊಡಬಲ್ಲೆವು ಎಂಬ ನಂಬಿಕೆ ಕೆಲವರಲ್ಲಿದೆ; ಹೀಗೆ ತೋರಿಸಿಕೊಡುವುದಕ್ಕಾಗಿ ಅವರು ಪದಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ...
– ವಿವೇಕ್ ಶಂಕರ್. ನಮ್ಮೆಲ್ಲರಿಗೂ ಗೊತ್ತಿರುವಂತೆ ಮಾರ‍್ಪಾಟುಗಳು ನಿಲ್ಲದಂತವು ಹಾಗೂ ಎಲ್ಲಾ ನುಡಿಗಳು ಈ ಮಾರ‍್ಪಾಟುಗಳನ್ನು ಎದುರಿಸಲೇಬೇಕಾಗುತ್ತದೆ. ಹೊಸ ಬೆಳವಣಿಗೆಗಳಿಂದ ಉಂಟಾಗುವ ಹೊಸ ಅರಿತ, ಚಳಕಗಳು ಎಂದೆಂದಿಗೂ ನಮ್ಮ ಮುಂದೆ ನಡೆಯುತ್ತಿರುತ್ತವೆ. ಇದರಿಂದ...
– ವಿವೇಕ್ ಶಂಕರ್. ನುಡಿಯೆನ್ನುವುದು ಒಂದು ಹರಿಯುವ ತೊರೆಯ ಹಾಗೆ, ಎಂದಿಗೂ ನಿಂತ ನೀರಾಗುವುದಿಲ್ಲ. ಒಂದು ನುಡಿಗೆ ಪದಗಳು ತುಂಬಾ ಅರಿದು. ಹೊತ್ತು ಹೊತ್ತಿಗೂ ಒಂದು ನುಡಿಗೆ ಹೊಸ ಹೊಸ ಪದಗಳು ಸೇರುತ್ತವೆ....
ಇತ್ತೀಚಿನ ಅನಿಸಿಕೆಗಳು