ಟ್ಯಾಗ್: ಬೆಳಕಿನ ಒಂದುಗೆ

ಬೇಸಾಯದಲ್ಲಿ ನಯ್ಟ್ರೋಜನ್ ಊರಿಕೆಯ ಹೆಚ್ಚುಗಾರಿಕೆ

– ಚಯ್ತನ್ಯ ಸುಬ್ಬಣ್ಣ. ಗಿಡಗಳಿಗೆ ಹೆಚ್ಚಾಗಿ ಬೇಕಿರುವ ಅದಿರು ಪೊರೆಕ(mineral nutrients)ಗಳಲ್ಲಿ ನಯ್ಟ್ರೋಜನ್ ಒಂದೆಂದು ನಾವೀಗಾಗಲೇ ಅರಿತಿದ್ದೇವೆ. ನಯ್ಟ್ರೋಜನ್ ಬೇರಡಕವನ್ನು ಗಾಳಿಯಿಂದಲೂ ಕೆಲವು ಗಿಡಗಳು ಪಡೆಯಬಲ್ಲವು. ಅದನ್ನು ಈ ಬರಹದಲ್ಲಿ ತಿಳಿಯೋಣ. ಗಾಳಿಪದರ(atmosphere)ದಲ್ಲಿ...

ಪಾತಿಯ ಬುಟ್ಟಿಗಳಲ್ಲಿ ಕಾಪಿಗಿಡದ ಬೆಳವಣಿಗೆ

– ರತೀಶ ರತ್ನಾಕರ. ಕಾಪಿ ಬಿತ್ತನೆ ಮತ್ತು ಆರೈಕೆಯ ಬರಹದಲ್ಲಿ ಮಣ್ಣಿನ ಹಾಸಿಗೆಯನ್ನು ಬಳಸಿಕೊಂಡು ಕಾಪಿ ಬೀಜದ ಬಿತ್ತನೆ ಮಾಡಿ, ಅದನ್ನು ನೋಡಿಕೊಳ್ಳುವುದರ ಬಗ್ಗೆ ತಿಳಿದೆವು. ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಕಾಪಿ ಬೀಜವು ಸುಮಾರು...

ಕಾಪಿಬೀಜದ ಬಿತ್ತನೆ ಮತ್ತು ಆರೈಕೆ

– ರತೀಶ ರತ್ನಾಕರ. ಚುಮುಚುಮು ಚಳಿಯ ಹೊತ್ತಿಗೆ ಬಿಸಿ ಬಿಸಿ ಕಾಪಿಯನ್ನು ಹೀರುವಾಗ, ಇಲ್ಲವೇ ಒತ್ತಡಗಳ ನಡುವೆ ಮನಸ್ಸಿನ ಉಲ್ಲಾಸಕ್ಕೆಂದು ಕಾಪಿ ಗುಟುಕನ್ನು ಕುಡಿಯುವಾಗ, ಕಾಪಿಯು ಕಾಪಿಯಾಗಲು ಮಾಡಬೇಕಾದ ಕೆಲಸಗಳೆಶ್ಟು ಎಂಬ ಅರಿವು ಇರುವುದಿಲ್ಲ....

ಹಸಿರುಮನೆಯ ಗುಟ್ಟು

– ರತೀಶ ರತ್ನಾಕರ. ಸಣ್ಣ ಸಣ್ಣ ಗಿಡಗಳನ್ನು ಬೆಳಸಲು ಇಲ್ಲವೇ ಹೆಚ್ಚಾಗಿ ಹೂವಿನ ಗಿಡಗಳನ್ನು ಬೆಳಸಲು ಹಸಿರು ಬಣ್ಣದ ಇಲ್ಲವೇ ಬಣ್ಣವಿಲ್ಲದ ಗಾಜು ಇಲ್ಲವೇ ಪ್ಲಾಸ್ಟಿಕ್ ಹೊದ್ದಿರುವ ‘ಹಸಿರು ಮನೆಗಳನ್ನು’ ಎಲ್ಲಾದರೂ ಕಂಡಿರುತ್ತೇವೆ. ಗಿಡಗಳ...

ಮರಗಿಡಗಳು ಬೆಳೆಯುವುದು ಹೇಗೆ?

– ರತೀಶ ರತ್ನಾಕರ. ಚಳಿಗಾಲ ಕಳೆದು ಮಳೆಯೊಂದು ಬಿದ್ದಿದೆ ಈಗ ಎಲ್ಲೆಲ್ಲೂ ಮರ-ಗಿಡಗಳು ಚಿಗುರುವ ಹೊತ್ತು. ಚಳಿಗಾಲದ ಮೊದಲು ತನ್ನ ಎಲೆಗಳನ್ನು ಉದುರಿಸಿ ಚಳಿಗಾಲದುದ್ದಕ್ಕೂ ಮರಗಿಡಗಳು ಯಾವುದೇ ಹೊಸ ಎಲೆಗಳನ್ನು ಚಿಗುರಿಸದೆ ಒರಗಿದ (dormant) ಸ್ತಿತಿಯಲ್ಲಿ...

ಬಿತ್ತಿದ ಬೀಜ ಮೊಳೆಕೆ ಒಡೆದೀತು ಹೇಗೆ?

– ರತೀಶ ರತ್ನಾಕರ. ಮಣ್ಣಿನಲ್ಲಿ ಬಿತ್ತಿರುವ, ನೀರಿನಲ್ಲಿ ಕಟ್ಟಿಟ್ಟಿರುವ ಇಲ್ಲವೇ ಮಣ್ಣಿನ ಮೇಲೆ ಬಿದ್ದಿರುವ ಬೀಜಗಳು ಮೊಳಕೆಯೊಡೆದಿರುವುದನ್ನು ನಾವು ನೋಡಿರುತ್ತೇವೆ. ಬೀಜವನ್ನು ಯಾವುದಾದರು ಒಂದು ಡಬ್ಬಿಯೊಳಗೆ ಹಾಗೆಯೇ ಇಟ್ಟಿದ್ದಲ್ಲಿ ಅದು ಯಾವ ಬದಲಾವಣೆಯೂ ಆಗದೆ...