ಟ್ಯಾಗ್: ಮೊಬೈಲ್

ಸಾಮಾಜಿಕ ಜಾಲತಾಣ, social media

ಬದಲಾವಣೆ ಜಗದ ನಿಯಮವಯ್ಯಾ ಆದರೆ, ಬದಲಾವಣೆ ಒಳಿತಿಗೇ ಇರಲಯ್ಯಾ

– ಸುಹಾಸ್ ಮೌದ್ಗಲ್ಯ. ಬದಲಾವಣೆ ಜಗದ ನಿಯಮವಯ್ಯಾ ಆದರೆ, ಬದಲಾವಣೆ ಒಳಿತಿಗೇ ಇರಲಯ್ಯಾ… ಈ ನಾಣ್ಣುಡಿಯು ಈಗಿನ ವರ‍್ತಮಾನಕ್ಕೆ ಹೇಳಿ ಮಾಡಿಸಿದಂತಿದೆ. ಪ್ರಸ್ತುತ ಸ್ಪರ‍್ದಾತ್ಮಕ ಯುಗದಲ್ಲಿ ಬದಲಾವಣೆ ಬಯಸುವುದು ಸಾಮಾನ್ಯ ಮತ್ತು ಅಗತ್ಯವೂ ಕೂಡ...

ಗುಬ್ಬಚ್ಚಿಗಳಿಂದ ಹೀಗೊಂದು ಓಲೆ

– ಶಾಂತ್ ಸಂಪಿಗೆ. ಸಮಸ್ತ ವಿದ್ಯಾವಂತ ನಾಗರಿಕರಿಗೆ ಗುಬ್ಬಚ್ಚಿಗಳ ನಮಸ್ಕಾರಗಳು, ನಾವು ಗುಬ್ಬಚ್ಚಿ ಗೆಳೆಯರು, ನಿಮ್ಮ ಮನೆಯ ಹಳೆಯ ಸ್ನೇಹಿತರು. ಓಹ್ ನೆನಪಿಲ್ಲವೆ? ಕ್ಶಮಿಸಿ, ನಿಮ್ಮ ಮನೆಯ ಹಿರಿಯರನ್ನು ಕೇಳಿ, ನಮ್ಮ ಕತೆ ತಿಳಿಯುತ್ತದೆ....

ಅಲೆಯುಲಿ ಮಾರುಕಟ್ಟೆಯಲ್ಲಿ ನೋಕಿಯಾ ಅಲೆ!

– ರತೀಶ ರತ್ನಾಕರ. ಮೊಬೈಲ್ ಅಂದರೆ ನೋಕಿಯಾ, ನೋಕಿಯಾ ಅಂದರೆ ಮೊಬೈಲ್ ಎಂಬಂತಿದ್ದ ಕಾಲವೊಂದಿತ್ತು. 10 ವರುಶಗಳ ಹಿಂದೆ ತನ್ನ ಗಟ್ಟಿಯಾದ ಅಲೆಯುಲಿಗಳ ಮೂಲಕ ಯೂರೋಪ್ ಅಶ್ಟೆ ಅಲ್ಲದೇ ಇಂಡಿಯಾದ ಮಾರುಕಟ್ಟೆಯನ್ನೂ ತನ್ನ ಹಿಡಿತದಲ್ಲಿಟ್ಟುಕೊಂಡು...

ಮಾರುಕಟ್ಟೆಗೆ ಬರಲಿವೆ ಬಳುಕುವ ಮೊಬೈಲ್‍ಗಳು!

– ರತೀಶ ರತ್ನಾಕರ. ಚೂಟಿಯುಲಿಯ(smartphones) ಚಳಕಗಳು ಬೆಳಕಿನ ವೇಗದಲ್ಲಿ ಬೆಳೆಯುತ್ತಿವೆ. ಕಳೆದ ಹತ್ತು ವರುಶಗಳಲ್ಲಿ ಕಪ್ಪುಬಿಳುಪಿನ ಚೂಟಿಯುಲಿಗಳಿಂದ ಸಾವಿರಾರು ಬಣ್ಣಗಳನ್ನು ತೋರುವ, ಸಾವಿರಾರು ಆಯ್ಕೆಗಳಿರುವ ಚೂಟಿಯುಲಿಗಳವರೆಗೆ ಇದರ ಮಾರುಕಟ್ಟೆಯು ಬೆಳೆದು ನಿಂತಿದೆ. ಮುಂದೆ ಇನ್ನೇನು...

ಮಾರುಕಟ್ಟೆಗೆ ಲಗ್ಗೆ ಇಡಲಿರುವ ‘ಆಂಡ್ರಾಯ್ಡ್ ಎನ್’ ನಲ್ಲಿ ಏನೇನಿರುತ್ತೆ?

– ರತೀಶ ರತ್ನಾಕರ. ಈಗೇನಿದ್ದರೂ ಆಂಡ್ರಾಯ್ಡ್, ಐಓಎಸ್ ಗಳದ್ದೇ ಸದ್ದು. ಅಲೆಯುಲಿ ನಡೆಸೇರ‍್ಪಾಟಿನ (Mobile Operating System) ಉದ್ದಿಮೆಯಲ್ಲಿ ಬಿರುಗಾಳಿಯನ್ನು ಎಬ್ಬಿಸುತ್ತಿರುವ ಗೂಗಲ್ ನ್ ಆಂಡ್ರಾಯ್ಡ್ ತನ್ನ ಹೊಸ ವರಸೆ(version)ಯಾದ ‘ಆಂಡ್ರಾಯ್ಡ್ ಎನ್'(Android N)...