ಸ್ವತಂತ್ರ ಸಿದ್ದಲಿಂಗೇಶ್ವರನ ವಚನದಿಂದ ಆಯ್ದ ಸಾಲುಗಳ ಓದು – 2ನೆಯ ಕಂತು
– ಸಿ.ಪಿ.ನಾಗರಾಜ. ಜ್ಞಾನಿಯ ನಡೆ ನುಡಿ ಅಜ್ಞಾನಿಗೆ ಸೊಗಸದು ಅಜ್ಞಾನಿಯ ನಡೆ ನುಡಿ ಜ್ಞಾನಿಗೆ ಸೊಗಸದು. (1100/475) ಜ್ಞಾನಿ=ಒಳಿತು ಕೆಡುಕುಗಳನ್ನು ಒರೆಹಚ್ಚಿ ನೋಡಿ, ಯಾವುದು ಸರಿ-ಯಾವುದು ತಪ್ಪು; ಯಾವುದು ನೀತಿ-ಯಾವುದು ಅನೀತಿ; ಯಾವುದನ್ನು...
ಇತ್ತೀಚಿನ ಅನಿಸಿಕೆಗಳು