ಟ್ಯಾಗ್: ಶಿವಶರಣೆ

ಹಡಪದ ಅಪ್ಪಣ್ಣ, ಲಿಂಗಮ್ಮ, Hadapada Appanna, Lingamma

ಹಡಪದ ಅಪ್ಪಣ್ಣನ ವಚನದ ಓದು

– ಸಿ.ಪಿ.ನಾಗರಾಜ. ಹೆಸರು: ಹಡಪದ ಅಪ್ಪಣ್ಣ ಕಾಲ: ಕ್ರಿ.ಶ.1160 ಹೆಂಡತಿ: ಲಿಂಗಮ್ಮ ದೊರೆತಿರುವ ವಚನಗಳು: 251 ವಚನಗಳ ಅಂಕಿತನಾಮ: ಬಸವಪ್ರಿಯ ಕೂಡಲ ಚೆನ್ನಬಸವಣ್ಣ ಕಸುಬು: ವೀಳ್ಯವನ್ನು ನೀಡುವುದು. ಕಲ್ಯಾಣ ಪಟ್ಟಣದಲ್ಲಿದ್ದ ಬಸವಣ್ಣನವರ ಮಹಾಮನೆಯಲ್ಲಿ ಅಪ್ಪಣ್ಣನು...

‘ಶರಣೆ ಸತ್ಯಕ್ಕನ ವಚನವೇ ದಾರಿದೀಪವಾಯಿತು’

– ಶರಣು ಗೊಲ್ಲರ. ಒಂದು ದಿನ ದಾರವಾಡದ ಬೀದಿಯಲ್ಲಿ ಹೊರಟಿರುವಾಗ ರಸ್ತೆಯಲ್ಲಿ ಹತ್ತು ರೂಪಾಯಿಯ ನೋಟೊಂದು ಬಿದ್ದಿತ್ತು. ಅದನ್ಯಾರೂ ನೋಡದೆ ನಾನೇ ಎತ್ತಿಕೊಂಡರೆ ಅದೇ ದುಡ್ಡಿನಲ್ಲಿ ಆಟೋರಿಕ್ಶಾ ಹತ್ತಿಕೊಂಡು ಮನೆಗೆ ಹೋಗಬಹುದಿತ್ತು. ಅಂತೆಯೇ ಆ...

ಹಡಪದ ಅಪ್ಪಣ್ಣ, ಲಿಂಗಮ್ಮ, Hadapada Appanna, Lingamma

ಲಿಂಗಮ್ಮನ ವಚನದ ಓದು

– ಸಿ.ಪಿ.ನಾಗರಾಜ. ಲಿಂಗಮ್ಮನು ಹನ್ನೆರಡನೆಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿದ್ದ ಶಿವಶರಣೆ. ಈಕೆಯು ರಚಿಸಿರುವ ವಚನಗಳನ್ನು “ಹಡಪದಪ್ಪಣ್ಣನ ಪುಣ್ಯಸ್ತ್ರೀ ಲಿಂಗಮ್ಮನ ಬೋದೆಯ ವಚನಗಳು“ ಎಂದು ಕರೆದು, ಲಿಂಗಮ್ಮನ ಬಗ್ಗೆ ಸಾಹಿತ್ಯ ಚರಿತ್ರೆಕಾರರು ಈ ಕೆಳಕಂಡ ವಿವರಣೆಗಳನ್ನು...

ಆಯ್ದಕ್ಕಿ ಲಕ್ಕಮ್ಮ ಮಾರಯ್ಯ,Aayadakki Lakkamma Marayya

ಆಯ್ದಕ್ಕಿ ಲಕ್ಕಮ್ಮನ ವಚನಗಳ ಓದು

– ಸಿ.ಪಿ.ನಾಗರಾಜ. ಆಯ್ದಕ್ಕಿ ಲಕ್ಕಮ್ಮನು ಹನ್ನೆರಡನೆಯ ಶತಮಾನದಲ್ಲಿ ಕನ್ನಡನಾಡಿನಲ್ಲಿದ್ದ ಶಿವಶರಣೆ. ಆಯ್ದಕ್ಕಿ ಲಕ್ಕಮ್ಮನ ಬಗ್ಗೆ ಸಾಹಿತ್ಯ ಚರಿತ್ರಕಾರರು ಈ ಕೆಳಕಂಡ ವಿವರಗಳನ್ನು ನಮೂದಿಸಿದ್ದಾರೆ. ಹೆಸರು: ಆಯ್ದಕ್ಕಿ ಲಕ್ಕಮ್ಮ. ಊರು: ಅಮರೇಶ್ವರ ಗ್ರಾಮ, ಲಿಂಗಸುಗೂರು ತಾಲ್ಲೂಕು,...

ಅಮುಗೆ ರಾಯಮ್ಮನ ವಚನಗಳ ಓದು

– ಸಿ.ಪಿ.ನಾಗರಾಜ. —————————————————— ಅಮುಗೆ ರಾಯಮ್ಮನು  12 ನೆಯ ಶತಮಾನದಲ್ಲಿ ಕನ್ನಡನಾಡಿನಲ್ಲಿದ್ದ ಶಿವಶರಣೆ. ಕನ್ನಡದ ಕಾವ್ಯ ಮತ್ತು ಪುರಾಣಗಳಲ್ಲಿರುವ ಸಂಗತಿಗಳನ್ನು ಗಮನಿಸಿ, ಸಾಹಿತ್ಯ ಚರಿತ್ರೆಕಾರರು ಈ ಕೆಳಕಂಡ ವಿವರಗಳನ್ನು ನಮೂದಿಸಿದ್ದಾರೆ. ಹೆಸರು: ಅಮುಗೆ ರಾಯಮ್ಮ...

ಅಕ್ಕಮಹಾದೇವಿಯ ವಚನಗಳ ಓದು – 3ನೆಯ ಕಂತು

– ಸಿ.ಪಿ.ನಾಗರಾಜ.   ಪಂಚೇಂದ್ರಿಯಂಗಳೊಳಗೆ ಒಂದಕ್ಕೆ ಪ್ರಿಯನಾದಡೆ ಸಾಲದೆ ಸಪ್ತವ್ಯಸನಂಗಳೊಳಗೆ ಒಂದಕ್ಕೆ ಪ್ರಿಯನಾದಡೆ ಸಾಲದೆ ರತ್ನದ ಸಂಕಲೆಯಾದಡೇನು ಬಂಧನ ಬಿಡುವುದೆ ಚೆನ್ನಮಲ್ಲಿಕಾರ್ಜುನಾ. ಮಾನವ ಜೀವಿಯ ಮಯ್ ಮನಗಳಲ್ಲಿ ಮೂಡುವ ಕೆಟ್ಟ ಬಯಕೆ ಮತ್ತು ಚಟಗಳು...

ಅಕ್ಕಮಹಾದೇವಿಯ ವಚನಗಳ ಓದು – 2ನೆಯ ಕಂತು

– ಸಿ.ಪಿ.ನಾಗರಾಜ. ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದಡೆಂತಯ್ಯಾ. ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆತೆರೆಗಳಿಗಂಜಿದಡೆಂತಯ್ಯಾ. ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದಡೆಂತಯ್ಯಾ. ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯಾ ಲೋಕದೊಳಗೆ ಹುಟ್ಟಿದ ಬಳಿಕ ಸ್ತುತಿನಿಂದೆಗಳು ಬಂದಡೆ ಮನದಲ್ಲಿ...

ಅಕ್ಕಮಹಾದೇವಿಯ ವಚನದ ಓದು

– ಸಿ.ಪಿ.ನಾಗರಾಜ. ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ ನೀನು ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯಾ ನೀನು ತ್ರಿಕರಣ ಶುದ್ಧವಿಲ್ಲದವರಲ್ಲಿ...