ಕವಿತೆ: ಹೊಸ ಹುರುಪು
–ಶ್ಯಾಮಲಶ್ರೀ.ಕೆ.ಎಸ್. ಬೇಕೆಮಗೆ ಹೊಸ ಉತ್ಸಾಹ ಚಿವುಟಿದ ಆಸೆಗಳ ಚಿಗುರಿಸಲು ಚಿತ್ತ ಚಂಚಲತೆಯ ದಮನಿಸಲು ಕಮರಿದ ಕನಸುಗಳ ನನಸಾಗಿಸಲು ಕೈಗೆಟುಕುವ ಆಸೆಗಳ ಪೂರೈಸಲು ಬೇಕೆಮಗೆ ಹೊಸ ಉಲ್ಲಾಸ ನುಸುಳುವ ನೋವುಗಳ ತಡೆಹಿಡಿಯಲು ನಲುಗುವ ಕಹಿ...
–ಶ್ಯಾಮಲಶ್ರೀ.ಕೆ.ಎಸ್. ಬೇಕೆಮಗೆ ಹೊಸ ಉತ್ಸಾಹ ಚಿವುಟಿದ ಆಸೆಗಳ ಚಿಗುರಿಸಲು ಚಿತ್ತ ಚಂಚಲತೆಯ ದಮನಿಸಲು ಕಮರಿದ ಕನಸುಗಳ ನನಸಾಗಿಸಲು ಕೈಗೆಟುಕುವ ಆಸೆಗಳ ಪೂರೈಸಲು ಬೇಕೆಮಗೆ ಹೊಸ ಉಲ್ಲಾಸ ನುಸುಳುವ ನೋವುಗಳ ತಡೆಹಿಡಿಯಲು ನಲುಗುವ ಕಹಿ...
–ಶ್ಯಾಮಲಶ್ರೀ.ಕೆ.ಎಸ್. ನಿತ್ಯವೂ ನಾವು ಸೇವಿಸುವ ಆಹಾರದಲ್ಲಿ ರುಚಿ-ಶುಚಿ ಎರಡೂ ಇದ್ದರೆ ಮನಸ್ಸು ತ್ರುಪ್ತಿದಾಯಕವಾಗಿರುತ್ತದೆ ಮತ್ತು ಮಾಡುವ ಕೆಲಸದಲ್ಲೂ ಆಸಕ್ತಿ ಇರುತ್ತದೆ. ಇಂತಹ ರುಚಿ ಶುಚಿಬರಿತ ಬೋಜನವನ್ನು ಹಸಿರಸಿರಾದ ತಾಜಾ ಬಾಳೆಲೆಯ ಮೇಲೆ ಬಡಿಸಿಕೊಂಡು...
– ಶ್ಯಾಮಲಶ್ರೀ.ಕೆ.ಎಸ್. ಮನದ ಜೋಕಾಲಿಯಲ್ಲಿ ನೆನಪುಗಳು ಜೀಕುತಿರೆ ಬಾವವು ಬೆನ್ನೇರಿ ಮೌನಕೂ ಮಾತು ಕಲಿಸಿದಂತಿದೆ ನೆನಪಿನ ಹೂಬಳ್ಳಿಯಲ್ಲಿ ಹಾಸ್ಯದ ಹನಿ ಜಿನುಗುತಿರೆ ನಗುವಿನ ಮೊಗ್ಗರಳಿ ಮನಸ್ಸು ಹಗುರವಾದಂತಿದೆ ನೆನಪಿನ ಬಂಡಿಯಲ್ಲಿ ಬೇಸರದ ಸರಕು ಸಾಗುತಿರೆ...
– ಶ್ಯಾಮಲಶ್ರೀ.ಕೆ.ಎಸ್. ಸಿಹಿ ಎಂದ ಕೂಡಲೇ ಮೊದಲು ನೆನಪಾಗುವುದು ಸಿಹಿತಿಂಡಿಗಳು. ಹಿರಿಯರಿಂದ ಕಿರಿಯರವರೆಗೂ ಸಿಹಿತಿಂಡಿಗಳೆಂದರೆ ಬಾಯಿ ನೀರೂರುವುದು ಸಹಜ. ಹಬ್ಬ ಹರಿದಿನಗಳಲ್ಲಿ ಸಾಂಪ್ರದಾಯಿಕವಾಗಿ ಮಾಡುವ ಹೋಳಿಗೆ, ಪಾಯಸ, ಕಜ್ಜಾಯ, ಕಡುಬು, ತಂಬಿಟ್ಟು –...
– ಶ್ಯಾಮಲಶ್ರೀ.ಕೆ.ಎಸ್. ಮೂಸಂಬಿಯನ್ನು ಹೋಲುವ ಹುಳಿಯುಕ್ತ ರಸಬರಿತವಾದ ಹಣ್ಣು ಹೇರಳೆಕಾಯಿ. ನಿಂಬೆಹಣ್ಣಿಗೆ ಪರ‍್ಯಾಯವಾಗಿ ಇದನ್ನು ಬಳಸಲಾಗುತ್ತದೆ. ‘ಸಿಟ್ರಸ್ ಮೆಡಿಕಾ’ ಎಂಬ ವೈಜ್ನಾನಿಕ ಹೆಸರಿನಿಂದ ಕರೆಯಲ್ಪಡುವ ಹೇರಳೆಕಾಯಿಗೆ ಇಂಗ್ಲೀಶ್ ನಲ್ಲಿ ಸಿಟ್ರಾನ್ ಎಂಬ ಹೆಸರಿದೆ. ಉತ್ತರ...
– ಶ್ಯಾಮಲಶ್ರೀ.ಕೆ.ಎಸ್. ಕರುನಾಡಿನ ಹೆಮ್ಮೆಯ ನುಡಿಯು ಕನ್ನಡ ಕನ್ನಡಿಗರೊಲುಮೆಯ ಬಾಶೆಯು ಕನ್ನಡ ಕನ್ನಡಿಗರ ತನು ಮನವು ಕನ್ನಡ ಕನ್ನಡಿಗರ ಬಾವವು ಕನ್ನಡ ಕಣಕಣದಲ್ಲೂ ಬೆರೆತ ಕನ್ನಡ ನದಿಸಾಗರದಲೆಗಳ ಮೊರೆತ ಕನ್ನಡ ಉಸಿರು ಉಸಿರಲ್ಲೂ...
– ಶ್ಯಾಮಲಶ್ರೀ.ಕೆ.ಎಸ್. ಬದುಕಿನ ಬಂಡಿಯು ಸಾಗಲು ಬೇಕು ನಂಬಿಕೆ ಎಂಬ ಗಾಲಿ ನಂಬಿಕೆಯಿಟ್ಟು ಮುನ್ನಡೆಯದಿದ್ದರೆ ಜೀವನವೇ ಕಾಲಿ ಕಾಲಿ ಹುಟ್ಟುವ ಪ್ರತಿ ಕೂಸಿಗೂ ತನ್ನ ಹೆತ್ತವರ ಮೇಲೆ ನಂಬಿಕೆ ರೆಕ್ಕೆ ನಂಬಿ ಹಾರಾಡುವ ಹಕ್ಕಿಗೂ...
– ಶ್ಯಾಮಲಶ್ರೀ.ಕೆ.ಎಸ್. ಅಡಿಗೆ ಮಾಡುವಾಗ ಒಗ್ಗರಣೆ ಹಾಕಿದರೆ, ಮನೆಯ ತುಂಬೆಲ್ಲಾ ಹರಡುವ ಆ ಪರಿಮಳವು ಎಂತವರಿಗಾದರರೂ ಬಾಯಲ್ಲಿ ನೀರೂರಿಸುತ್ತದೆ. ಇಂತಹ ಸುವಾಸನೆಯನ್ನು ಬೀರಲು ಕರಿಬೇವು ಪ್ರಮುಕವಾದ ಪಾತ್ರವಹಿಸುತ್ತದೆ. ಕರಿಬೇವು ಬರೀ ಸುವಾಸನೆಯಲ್ಲದೇ, ಸಾಂಬಾರಿಗೆ ಒಳ್ಳೆಯ...
– ಶ್ಯಾಮಲಶ್ರೀ.ಕೆ.ಎಸ್. ಆಶಾಡದ ಅಬ್ಬರವು ಅಡಗಿ ಶ್ರಾವಣವು ಶರವೇಗದಿ ಬಂದು ಹಸಿರುಟ್ಟು ನಿಂತಳು ಬೂದೇವಿ ಚಿಟಪಟ ಸೋನೆ ಮಳೆಯಲ್ಲಿ ಮಿಂದು ಹಬ್ಬಗಳೆಲ್ಲವೂ ಸಾಲು ಸಾಲಾಗಿ ಶುಬದಿನಗಳು ಒಟ್ಟಾಗಿ ಬಂದಿರೆ ಸಂಬ್ರಮಕ್ಕೆ ಅಣಿಯಾಗಿ ಬಕ್ತಸಮೂಹವು ಕಾದಿಹುದು...
– ಶ್ಯಾಮಲಶ್ರೀ.ಕೆ.ಎಸ್. ಒಂದು ದಿನದ ಪ್ರವಾಸ ಮಾಡಲು ಬಯಸುವವರಿಗೆ, ಚಾರಣಿಗರಿಗೆ ಕುಶಿ ನೀಡುವಂತಹ ಒಂದು ವಿಶೇಶವಾದ ತಾಣ ತುಮಕೂರಿನ ‘ಬಸದಿ ಬೆಟ್ಟ’. ಈ ಬೆಟ್ಟ ತುಮಕೂರು ಜಿಲ್ಲೆಗೆ ಸೇರಿದ್ದು, ಬೆಂಗಳೂರಿನಿಂದ 62 ಕಿ. ಮೀ...
ಇತ್ತೀಚಿನ ಅನಿಸಿಕೆಗಳು