– ಸಿ.ಪಿ.ನಾಗರಾಜ. ಆತ್ಮಸ್ತುತಿ ಪರನಿಂದೆಯ ಕೇಳಿಸದಿರಯ್ಯಾ. (408-40) ಆತ್ಮಸ್ತುತಿ=ವ್ಯಕ್ತಿಯು ತನ್ನ ನಡೆನುಡಿಗಳನ್ನು ತಾನೇ ದೊಡ್ಡದಾಗಿ ಇತರರ ಮುಂದೆ ಹೊಗಳಿಕೊಳ್ಳುವುದು/ಗುಣಗಾನ ಮಾಡುವುದು/ಬಣ್ಣಿಸುವುದು; ಸ್ತುತಿ=ಹೊಗಳಿಕೆ/ಕೊಂಡಾಟ/ಗುಣಗಾನ; ಪರ=ಬೇರೆಯ/ಅನ್ಯ/ಇತರ; ನಿಂದೆ=ತೆಗಳಿಕೆ/ಬಯ್ಯುವಿಕೆ/ಕಡೆಗಣಿಸಿ ಮಾತನಾಡುವುದು; ಪರನಿಂದೆ=ಇತರರ ನಡೆನುಡಿಯನ್ನು ಕುರಿತು ಅಣಕಿಸುತ್ತ/ಟೀಕಿಸುತ್ತ/ಹಂಗಿಸುತ್ತ/ಕಡೆಗಣಿಸುತ್ತ ಮಾತನಾಡುವುದು/ಬಯ್ಯುವುದು/ತೆಗಳುವುದು;ಕೇಳಿಸದಿರು+ಅಯ್ಯಾ;...
– ಸಿ.ಪಿ.ನಾಗರಾಜ. [ ಬರಹಗಾರರ ಮಾತು: ಶಿವಶರಣರ ವಚನಗಳಿಂದ ಕೆಲ ಸಾಲುಗಳನ್ನು ಆಯ್ಕೆ ಮಾಡಿ ಅವುಗಳ ಹುರುಳು ತಿಳಿಸುವ ಪ್ರಯತ್ನವಿದು. ಸಾಲುಗಳ ಕೊನೆಯಲ್ಲಿ ಕೊಟ್ಟಿರುವ ಅಂಕಿಗಳು ಎಂ.ಎಂ.ಕಲಬುರ‍್ಗಿ ಅವರು ಸಂಪಾದಿಸಿರುವ ಬಸವಣ್ಣನವರ ವಚನ...
– ಸಿ.ಪಿ.ನಾಗರಾಜ. ಹಾವಾಡಿಗನು ಮೂಕೊರತಿಯು ತನ್ನ ಕೈಯಲ್ಲಿ ಹಾವು ಮಗನ ಮದುವೆಗೆ ಶಕುನವ ನೋಡಹೋಹಾಗ ಇದಿರಲೊಬ್ಬ ಮೂಕೊರತಿಯ ಹಾವಾಡಿಗನ ಕಂಡು ಶಕುನ ಹೊಲ್ಲೆಂಬ ಚದುರನ ನೋಡಾ ತನ್ನ ಸತಿ ಮೂಕೊರತಿ ತನ್ನ ಕೈಯಲ್ಲಿ...
– ಸಿ.ಪಿ.ನಾಗರಾಜ. ಮರ್ತ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರಯ್ಯಾ ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರು ಕೂಡಲಸಂಗಮದೇವಾ. ಜನರು ನೆಲೆಸಿರುವ ವಾಸ್ತವ ಲೋಕ ಮತ್ತು ಜನಮನದಲ್ಲಿರುವ ಕಲ್ಪನೆಯ ಲೋಕಗಳಲ್ಲಿ, ಯಾವ ಲೋಕದಲ್ಲಿ...
Follow:
ಹುಡುಕಿ
ಬರಹಗಾರರಿಗೆ ಕಿವಿಮಾತು
“ನನಗೆ ಅಶ್ಟೊಂದು ಕನ್ನಡ ಬೇರಿನ ಪದಗಳು ಗೊತ್ತಿಲ್ಲ”…
“ಹೊನಲಿಗಾಗಿ ಬರಹ ಬರೆಯೋದು ಕಶ್ಟವಾಗುತ್ತೆ. ಕನ್ನಡದ್ದೇ ಆದ ಪದಗಳು ಕೂಡಲೆ ನೆನಪಿಗೆ ಬರಲ್ಲ”…
ಈ ಮೇಲಿನ ಅನಿಸಿಕೆಗಳು ನಿಮ್ಮದಾಗಿದ್ದರೆ ಗಮನಿಸಿ:
ನೀವು ಬರೆಯುವ ಹಾಗೆಯೇ ಬರೆಯಿರಿ. ನಿಮಗೆ ಯಾವ ಪದಗಳು ತೋಚುವುದೋ ಅವುಗಳನ್ನು ಬಳಸಿಕೊಂಡೇ ಬರೆಯಿರಿ. ಇಲ್ಲಿ ಕೆಲವರು ಬಹಳ ಹೆಚ್ಚು ಕನ್ನಡದ್ದೇ ಆದ ಪದಗಳನ್ನು ಬಳಸಿ ಬರಹಗಳನ್ನು ಬರೆಯುತ್ತಿದ್ದಾರೆಂಬುದು ದಿಟ. ಆದರೆ ಎಲ್ಲರೂ ಹಾಗೆಯೇ ಬರೆಯಬೇಕೆಂದೇನೂ ಇಲ್ಲ. ನಿಮಗಾದಶ್ಟು ಕನ್ನಡದ್ದೇ ಪದಗಳನ್ನು ಬಳಸಿ ಬರೆಯಿರಿ, ಅಶ್ಟೇ.
ಬರಹಗಳನ್ನು ಇಲ್ಲಿಗೆ ಮಿಂಚಿಸಿ: [email protected]
ನಿಮ್ಮ ಮಿಂಚೆ ವಿಳಾಸವನ್ನು ಗುಟ್ಟಾಗಿಡಲಾಗುತ್ತದೆ. ಚಿತ್ರಗಳಿದ್ದರೆ ಅವುಗಳನ್ನು ಬರಹದ ಕಡತದೊಡನೆ ಸೇರಿಸಬೇಡಿ, ಬೇರೆಯಾಗಿ ಮಿಂಚೆಗೆ ಅಂಟಿಸಿ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಒತ್ತಿ.
ಇತ್ತೀಚಿನ ಅನಿಸಿಕೆಗಳು