– ಯಶವನ್ತ ಬಾಣಸವಾಡಿ. ಹುರಿಕಟ್ಟಿನ ಏರ್ಪಾಟು ಬಾಗ-4 ಕಾರಿನ ಬಿಡಿಬಾಗಗಳಾಗಲಿ ಇಲ್ಲವೇ ಮನೆಯ ಬಾಗಿಲನ್ನು ಚವ್ಕಟ್ಟಿಗೆ ಅಣಿಗೊಳಿಸುವುದಕ್ಕಾಗಲಿ, ನಮ್ಮ ಸುತ್ತಮುತ್ತಲಿನ ಜಗತ್ತಿನಲ್ಲಿ ಎರಡು ಇಲ್ಲವೆ ಹಲವು ಬಿಡಿಬಾಗಗಳನ್ನು ಒಂದಕ್ಕೊಂದು ಜೋಡಿಸಲು ಜಂಟಿಗಳನ್ನು (joint)...
– ಯಶವನ್ತ ಬಾಣಸವಾಡಿ. ಹುರಿಕಟ್ಟಿನ ಏರ್ಪಾಟು ಬಾಗ-3 ನಮ್ಮ ಮಯ್ಯಿ ಕುರಿತಾದ ನನ್ನ ಹಿಂದಿನ ಬರಹಗಳ (1, 2, 3) ಮುಂದುವರೆದ ಬಾಗವಾಗಿ ಕಂಡಗಳ (muscles) ಬಗ್ಗೆ ತಿಳಿಯೋಣ ಬನ್ನಿ. ಕಂಡದೇರ್ಪಾಟು/ಹುರಿಏರ್ಪಾಟು (muscular system),...
– ಯಶವನ್ತ ಬಾಣಸವಾಡಿ. ಹಿಂದಿನ ಕೆಲವು ಬರಹಗಳಲ್ಲಿ ಮದ್ದರಿಮೆಯ ಇತ್ತೀಚಿನ ಸುದ್ದಿಗಳು ಮತ್ತು ಅಮೇರಿಕಾದಲ್ಲಿ ನಾನು ಅರಕೆ ಮಾಡುತ್ತಿರುವ ಮಿದುಳಿನ ಏಡಿಹುಣ್ಣು ಗ್ಲಿಯೊಬ್ಲಾಸ್ಟಾಮಾ ಕುರಿತು ಬರೆದಿದ್ದೆ. ಮದ್ದರಿಮೆಯಲ್ಲಿ ಆಗುತ್ತಿರುವ ಬೆಳವಣಿಗಳನ್ನು ತಿಳಿಸುವುದರ...
Follow:
ಹುಡುಕಿ
ಹೊನಲು app
ಬರಹಗಾರರಿಗೆ ಕಿವಿಮಾತು
“ನನಗೆ ಅಶ್ಟೊಂದು ಕನ್ನಡ ಬೇರಿನ ಪದಗಳು ಗೊತ್ತಿಲ್ಲ”…
“ಹೊನಲಿಗಾಗಿ ಬರಹ ಬರೆಯೋದು ಕಶ್ಟವಾಗುತ್ತೆ. ಕನ್ನಡದ್ದೇ ಆದ ಪದಗಳು ಕೂಡಲೆ ನೆನಪಿಗೆ ಬರಲ್ಲ”…
ಈ ಮೇಲಿನ ಅನಿಸಿಕೆಗಳು ನಿಮ್ಮದಾಗಿದ್ದರೆ ಗಮನಿಸಿ:
ನೀವು ಬರೆಯುವ ಹಾಗೆಯೇ ಬರೆಯಿರಿ. ನಿಮಗೆ ಯಾವ ಪದಗಳು ತೋಚುವುದೋ ಅವುಗಳನ್ನು ಬಳಸಿಕೊಂಡೇ ಬರೆಯಿರಿ. ಇಲ್ಲಿ ಕೆಲವರು ಬಹಳ ಹೆಚ್ಚು ಕನ್ನಡದ್ದೇ ಆದ ಪದಗಳನ್ನು ಬಳಸಿ ಬರಹಗಳನ್ನು ಬರೆಯುತ್ತಿದ್ದಾರೆಂಬುದು ದಿಟ. ಆದರೆ ಎಲ್ಲರೂ ಹಾಗೆಯೇ ಬರೆಯಬೇಕೆಂದೇನೂ ಇಲ್ಲ. ನಿಮಗಾದಶ್ಟು ಕನ್ನಡದ್ದೇ ಪದಗಳನ್ನು ಬಳಸಿ ಬರೆಯಿರಿ, ಅಶ್ಟೇ.
ಬರಹಗಳನ್ನು ಇಲ್ಲಿಗೆ ಮಿಂಚಿಸಿ: [email protected]
ನಿಮ್ಮ ಮಿಂಚೆ ವಿಳಾಸವನ್ನು ಗುಟ್ಟಾಗಿಡಲಾಗುತ್ತದೆ. ಚಿತ್ರಗಳಿದ್ದರೆ ಅವುಗಳನ್ನು ಬರಹದ ಕಡತದೊಡನೆ ಸೇರಿಸಬೇಡಿ, ಬೇರೆಯಾಗಿ ಮಿಂಚೆಗೆ ಅಂಟಿಸಿ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಒತ್ತಿ.
ಇತ್ತೀಚಿನ ಅನಿಸಿಕೆಗಳು