ಟ್ಯಾಗ್: gravity

ಕಪ್ಪು ಕುಳಿ – ಒಂದು ಅಚ್ಚರಿ

– ನಿತಿನ್ ಗೌಡ. ಇರುಳಲ್ಲಿ ಆಗಸದೆಡೆ ಕಣ್ಣು ಹಾಯಿಸಿದಾಗ, ಒಂದು ಅದ್ಬುತ ಲೋಕವೇ ನಮ್ಮ ಕಣ್ಣೆದುರಿಗೆ ತೆರೆದುಕೊಳ್ಳುತ್ತದೆ. ಕೋಟಿ ಕೋಟಿ ಕಿಲೋಮೀಟರ್ ದೂರದಲ್ಲಿರುವ ಅರಿಲ್ಗಳು(Stars) ಆಗಸದಲ್ಲಿರುವ ರಂಗೋಲಿಯ ಚುಕ್ಕೆಯಂತೆ ಕಾಣುತ್ತವೆ. ಆದರೆ ಚಂದಿರ ಅವುಗಳಿಗಿಂತ...

ಬೀಳುವಿಕೆಯ ಬೆರಗು

– ಪ್ರಶಾಂತ ಸೊರಟೂರ. ಹೀಗೊಂದು ಕೇಳ್ವಿ, ಎತ್ತರದಿಂದ ಒಂದು ಕಬ್ಬಿಣದ ಗುಂಡು ಮತ್ತು ಹಕ್ಕಿಯ ಗರಿಯೊಂದನ್ನು ಕೆಳಗೆ ಬಿಟ್ಟರೆ ಯಾವುದು ಮೊದಲು ನೆಲವನ್ನು ತಲುಪುತ್ತೆ?… ಅದರಲ್ಲೇನಿದೆ? ಕಬ್ಬಿಣದ ಗುಂಡು ಹಕ್ಕಿಯ ಗರಿಗಿಂತ ತೂಕವಾಗಿರುವುದರಿಂದ...

ಆರ‍್ಕಿಮಿಡೀಸ್‍‍ರ ತೇಲೊತ್ತರದ ಕಟ್ಟಲೆಗಳು

– ಗಿರೀಶ ವೆಂಕಟಸುಬ್ಬರಾವ್. ತೇಲೊತ್ತರದ ಅನುಕೂಲದಿಂದ ಕಳೆದ ಬರಹದಲ್ಲಿ ಹೊನ್ನಮುಡಿಯನ್ನು ಕೆಡಿಸದಂತೆ ಸರಾಗವಾಗಿ ಅದರ ಪರಿಚೆಯ ಮಟ್ಟವನ್ನು ಎಣಿಸಿದ ಪರಿಯನ್ನು ಓದಿದೆವು. ಅಲ್ಲಿ ಮಿನುಗಿದ್ದ ಆರ‍್ಕಿಮಿಡೀಸ್‍ ಕಟ್ಟಲೆಯನ್ನು ಇನ್ನಶ್ಟು ಈ ಬರಹದಲಿ ಅರಿಯೋಣ....

’ನೆಲ’ ಅಳೆದವರಾರು?

– ಪ್ರಶಾಂತ ಸೊರಟೂರ. ನೆಲದ ದುಂಡಗಲ (diameter) 12,756 ಕಿಲೋ ಮೀಟರಗಳು ಮತ್ತು ಅದರ ತೂಕ 5.97219 × 10‌‍24 ಕಿಲೋ ಗ್ರಾಂ. ಇಂತಹ ಸಾಲುಗಳನ್ನು ಓದಿದೊಡನೆ ಮುಕ್ಯವಾಗಿ ಎರಡು ವಿಶಯಗಳು ಬೆರೆಗುಗೊಳಿಸುತ್ತವೆ. ಮೊದಲನೆಯದು ಇಶ್ಟೊಂದು ದೊಡ್ಡದಾದ...

ನಮ್ಮನ್ನು ಹೊತ್ತ ’ಹಕ್ಕಿ’ ಹೇಗೆ ಹಾರಬಲ್ಲದು?

– ಪ್ರಶಾಂತ ಸೊರಟೂರ. ಹಕ್ಕಿಯಂತೆ ಹಾರುವ ಹಂಬಲ ಮತ್ತು ಅದರೆಡೆಗೆ ಮಾಡಿದ ಹಲವಾರು ಮೊಗಸುಗಳು ಮನುಶ್ಯರ ಏಳಿಗೆಯ ಹಾದಿಯಲ್ಲಿ ತುಂಬಾ ಮುಕ್ಯವಾದ ಹೆಜ್ಜೆಗಳಾಗಿವೆ. ಹಿಂದಿನಿಂದಲೂ ಹಾರಾಟದೆಡೆಗೆ ತುಡಿತಗಳು, ಕೆಲಸಗಳು ನಡೆದಿರುವುದು ತಿಳಿದಿವೆಯಾದರೂ, ಅಮೇರಿಕಾದ ಆರವಿಲ್...

Enable Notifications OK No thanks