ಟ್ಯಾಗ್: IoT

ಏನಿದು ಓಟಾ ತಂತ್ರಜ್ನಾನ?

– ಜಯತೀರ‍್ತ ನಾಡಗವ್ಡ. ಓಟಾ(OTA) ಎಂದರೆ ಓವರ್-ದಿ-ಏರ್(Over-the-Air) ಎಂದು ಬಿಡಿಸಿ ಹೇಳಬಹುದು. ಚೂಟಿಯುಲಿ(Smartphone), ಕಂಪ್ಯೂಟರ್, ಸ್ಮಾರ‍್ಟ್ ಕೈಗಡಿಯಾರ ಮುಂತಾದ ಗ್ಯಾಜೆಟ್ ಬಳಸುವ ಹಲವರು ಈ ಹೆಸರು ಕೇಳಿರುತ್ತೀರಿ. ಬಹುತೇಕ ಚೂಟಿಯುಲಿ, ಕಂಪ್ಯೂಟರ್ ಗಳ...