ಟ್ಯಾಗ್: Kannada grammar

ಕನ್ನಡವನ್ನು ಸರಿಯಾಗಿ ಕಲಿಯಲು ಸಂಸ್ಕ್ರುತ ಅಗತ್ಯವೇ?

– ಸಂದೀಪ್ ಕಂಬಿ. ಹುಬ್ಬಳ್ಳಿಯಲ್ಲಿ ಮೊನ್ನೆ ನಡೆದ ಸಬೆಯೊಂದರಲ್ಲಿ ಶ್ರೀ ಎಸ್. ಎಲ್. ಬಯ್ರಪ್ಪನವರು ‘ಸಂಸ್ಕ್ರುತವಿಲ್ಲದೆ ಕನ್ನಡವನ್ನು ಸರಿಯಾಗಿ ಕಲಿಯಲು ಸಾದ್ಯವಿಲ್ಲ’, ‘ಕನ್ನಡವು ಸಂಸ್ಕ್ರುತದಿಂದ ಸತ್ವಯುತವಾಗಿದೆ’ ಎಂಬಂತಹ ಕೆಲವು ಮಾತುಗಳನ್ನಾಡಿದ್ದಾರೆ ಎಂಬ ವರದಿ...

ಪದ ಮತ್ತು ಅದರ ಹುರುಳು

– ಡಿ. ಎನ್. ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 27 ನುಡಿಗಳಲ್ಲಿ ಬಳಕೆಯಾಗುವ ಪದಗಳನ್ನು ಉಲಿಗಳ ಸೇರಿಕೆಯಿಂದ ಉಂಟುಮಾಡಲಾಗುತ್ತದೆ; ಮ್, ಅ, ನ್ ಮತ್ತು ಎ ಎಂಬ ನಾಲ್ಕು ಉಲಿಗಳ ಸೇರಿಕೆಯಿಂದ ‘ಮನೆ’...

ಎಲ್ಲರಕನ್ನಡ: ಕನ್ನಡಕ್ಕೆ ಇದೇ ಸರಿಯಾದ ದಾರಿ

– ಪ್ರಶಾಂತ ಸೊರಟೂರ. ಎಲ್ಲರಕನ್ನಡದ ಬಗ್ಗೆ ನನ್ನ ಅನಿಸಿಕೆ, ಅನುಬವಗಳನ್ನು ನಿಮ್ಮ ಮುಂದಿಡುವ ಮುನ್ನ ನನ್ನ ಕುರಿತು ಒಂದೆರಡು ವಿಶಯಗಳು, ಕನ್ನಡ ಮಾದ್ಯಮದಲ್ಲಿ ಹತ್ತನೇ ತರಗತಿ ವರೆಗಿನ ಕಲಿಕೆಯಿಂದ ಹಿಡಿದು ಮೆಕ್ಯಾನಿಕಲ್ ಇಂಜನೀಯರಿಂಗ್‍...

ಶಂಕರ ಬಟ್ಟರ ವಿಚಾರಗಳು: ಕನ್ನಡ ಮತ್ತು ಕನ್ನಡಿಗರ ಏಳಿಗೆಗೆ ಮದ್ದು

– ರತೀಶ ರತ್ನಾಕರ. ಕನ್ನಡ ಮತ್ತು ಕನ್ನಡದ ಸೊಲ್ಲರಿಮೆಯ ನನ್ನ ಕಲಿಕೆ ನಡೆದದ್ದು ಪಿ. ಯು. ಸಿ ವರೆಗೆ ಮಾತ್ರ. ವರುಶಗಳುರುಳಿದವು, ಓದನ್ನು ಮುಗಿಸಿ, ಕೆಲಸಕ್ಕೆ ಹೋಗುವುದಕ್ಕೆ ಆರಂಬವಾಯಿತು. ಕನ್ನಡದ ಕಾದಂಬರಿಗಳನ್ನು ಓದುವುದು ಹವ್ಯಾಸವಾಗಿತ್ತು....

ನನ್ನ ನಿಲುವು

ಶಂಕರ ಬಟ್ಟರ ವಿಚಾರಗಳ ಬಗ್ಗೆ ನನ್ನ ಅನಿಸಿಕೆ

– ರಗುನಂದನ್. ನನ್ನ ಹೆಸರು ರಗುನಂದನ್. ನನ್ನ ಹುಟ್ಟೂರು ಮಯ್ಸೂರು. ನನ್ನ ಮೊದಲ ಕಲಿಕೆಯಿಂದ ಹಿಡಿದು ಬಿ.ಇ ವರೆಗೂ ಮಯ್ಸೂರಿನಲ್ಲಿಯೇ ಓದಿದ್ದು. ಕೆಲಸ ಮತ್ತು ಓದಿಗಾಗಿ ತೆಂಕಣ ಬಾರತದ ಎಲ್ಲಾ ರಾಜ್ಯಗಳಲ್ಲಿಯೂ ಇರುವ...

ಮಕ್ಕಳಿಗೆ ಬರೆಯಲು ಕಲಿಸುವ ಬಗೆ

– ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 17 ಓದಲು ಕಲಿಯುವುದಕ್ಕಿಂತಲೂ ಬರೆಯಲು ಕಲಿಯುವುದು ಮಕ್ಕಳ ಮಟ್ಟಿಗೆ ಹೆಚ್ಚು ತೊಡಕಿನ ಕೆಲಸ. ಇದಕ್ಕೆ ಕಾರಣವೇನೆಂದರೆ, ಬರೆಯಬೇಕಿದ್ದಲ್ಲಿ ಅವರು ಒಂದೇ ಬಾರಿಗೆ ಹಲವಾರು ತೀರ‍್ಮಾನಗಳನ್ನು...

ಮಕ್ಕಳಿಗೆ ವ್ಯಾಕರಣ ಕಲಿಸಬೇಕೇ?

– ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 15 ಬೇಕು ಎನ್ನುತ್ತಿದ್ದಾರೆ ಇತ್ತೀಚೆಗೆ ಹಲವು ಮಂದಿ ತಿಳಿವಿಗರು; ಆದರೆ, ವ್ಯಾಕರಣವನ್ನು ಹಿಂದಿನ ಹಾಗೆ ಒಂದು ವಿಶಯವಾಗಿ ಕಲಿಸುವ ಬದಲು, ಮಕ್ಕಳ ಓದು ಮತ್ತು...

ಕನ್ನಡ ಬರಹಗಾರರ ಕೀಳರಿಮೆ

– ಡಿ.ಎನ್.ಶಂಕರ ಬಟ್. ಹಿಂದಿನ ಕಾಲದಲ್ಲಿ ಕನ್ನಡದ ಬರಹಗಾರರ ಮಟ್ಟಿಗೆ ಸಂಸ್ಕ್ರುತ ಬರಹವು ತಿಳಿವಿನ ಕಣಜವಾಗಿತ್ತು ಮತ್ತು ಹೊಸ ಹೊಸ ತಿಳಿವುಗಳ ಚಿಲುಮೆಯಾಗಿತ್ತು. ಹಾಗಾಗಿ, ಅವರು ಸಂಸ್ಕ್ರುತ ಬರಹವನ್ನು ತುಂಬಾ ತಕ್ಕುಮೆಯಿಂದ ಕಂಡರು ಮತ್ತು...

ಯಾವುದು ಕನ್ನಡ ವ್ಯಾಕರಣ?

– ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 12 ಕೇಶಿರಾಜನ ಕಾಲದಿಂದಲೂ ಕನ್ನಡ ಪಂಡಿತರು ಯಾವುದನ್ನು ‘ಕನ್ನಡ ವ್ಯಾಕರಣ’ ಎಂಬುದಾಗಿ ಕರೆಯುತ್ತ ಬಂದಿದ್ದಾರೋ ಅದು ನಿಜಕ್ಕೂ ಕನ್ನಡದ ವ್ಯಾಕರಣವೇ ಅಲ್ಲ; ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳು...