ಟ್ಯಾಗ್: Karnataka Tourism

ಸಿದ್ದರ ಬೆಟ್ಟ

– ಶ್ಯಾಮಲಶ್ರೀ.ಕೆ.ಎಸ್. ಹಿಂದೆ ಯತಿಗಳು, ರುಶಿ ಮುನಿಗಳು ಲೌಕಿಕ ಬದುಕಿನಿಂದ ದೂರ ಉಳಿದು, ದೈವ ಸ್ಮರಣೆಗಾಗಿ ಹೆಚ್ಚಾಗಿ ನಿರ‍್ಜನ ಪ್ರದೇಶಗಳಾದ ಬೆಟ್ಟ ಗುಡ್ಡಗಳಲ್ಲಿರುವ ಗವಿಗಳಲ್ಲಿ ತಪೋನಿರತರಾಗುತ್ತಿದ್ದರು. ಹೀಗಿರುವ ಬೆಟ್ಟಗಳ ಪೈಕಿ; ಅಂತಹುದೇ ಒಂದು...

ಗೊರವನಹಳ್ಳಿ ಶ್ರೀ ಮಹಾಲಕ್ಶ್ಮಿ ದೇವಾಲಯ

– ಶ್ಯಾಮಲಶ್ರೀ.ಕೆ.ಎಸ್. ಮನುಶ್ಯ ತನಗೆ ಕಶ್ಟಗಳು ಎದುರಾದಾಗ ದೇವರನ್ನು ಅರಸಿ ಹೋಗುವುದು ಲೋಕಾರೂಡಿ. ಹೀಗೆ ತನ್ನೆಡೆಗೆ ಬರುವ ಬಕ್ತರನ್ನು ಕಾಪಾಡಲೆಂದೇ ಅನೇಕ ದೇವಾಸ್ತಾನಗಳು, ಮಂದಿರಗಳು ಸ್ತಾಪಿಸಲ್ಪಟ್ಟಿವೆ. ಅಂತಹವುಗಳಲ್ಲಿ ಬಕ್ತರ ಸಂಕಶ್ಟಗಳನ್ನು ನೀಗಿಸಿ ಅನುಗ್ರಹಿಸಲು ನೆಲೆಸಿರುವ...

ಬದ್ರಾ ನದಿ Bhadra River

ಹಸಿರಿನ ಮಡಿಲಲ್ಲಿರುವ ಸುಂದರ ತಾಣಗಳು!

– ಅಶೋಕ ಪ. ಹೊನಕೇರಿ. ನಾನು ಹುಟ್ಟಿ ಬೆಳೆದು ದೊಡ್ಡವನಾಗಿ ವಿದ್ಯಾಬ್ಯಾಸ ಮುಗಿಸಿ 23 ವರ‍್ಶಗಳ ಕಾಲ ಉದ್ಯೋಗ ಮಾಡಿದ ಊರು ‘ಅದೇ… ಮಲೆಗಳ ನಾಡು, ಹಸಿರಿನ ಬೀಡು, ಪಶ್ಚಿಮ ಗಟ್ಟಗಳ ಸಾಲು, ಹೆಸರಾಂತ...

ನೋಡ ಬನ್ನಿ ಕವಲೇದುರ‍್ಗದ ಚೆಲುವನ್ನು

– ಕಿರಣ್ ಮಲೆನಾಡು. ಕವಲೇದುರ‍್ಗ ಕೋಟೆಯು ಪಡುವಣ ಗಟ್ಟದ ತೀರ‍್ತಹಳ್ಳಿ ತಾಲ್ಲೂಕಿನ ಹಸಿರು ಸಿರಿಯನ್ನು ಹೊದ್ದುನಿಂತ ಕಣ್ಸೆಳೆಯುವ ಒಂದು ತಾಣ. ಕೋಟೆಯನ್ನು ಕಟ್ಟಿ ಮಂದಿಗೆ ಒಳ್ಳೆಯ ಆಡಳಿತವನ್ನು ನೀಡುವಲ್ಲಿ ಕನ್ನಡದ ಅರಸರುಗಳು ಯಾವಾಗಲೂ...

ಕಣ್ಮನಸೆಳೆಯುವ ನಾಗಲಾಪುರದ ಹೊಯ್ಸಳರ ಶಿಲ್ಪಕಲೆಗಳು

– ದೇವರಾಜ್ ಮುದಿಗೆರೆ. ತುಮಕೂರು ಜಿಲ್ಲೆ ತುರುವೆಕೆರೆಯಿಂದ 10 ಕಿ.ಮೀ ಮತ್ತು ಮಾಯಸಂದ್ರದಿಂದ 8 ಕಿ.ಮೀ ದೂರದಲ್ಲಿರುವ ದಬ್ಬೆಗಟ್ಟ ಹೋಬಳಿಯ ನಾಗಲಾಪುರವು ಹೊಯ್ಸಳರ ಶಿಲ್ಪಕಲೆಯ ಸಮ್ರುದ್ದಿಯಿಂದ ತುಂಬಿದೆ. ನನ್ನೂರಾದ ಮುದಿಗೆರೆಯಿಂದ ತೋಟದ ಸಾಲಿನ ಹಾದಿ...

ಮತ್ತೆ ಮತ್ತೆ ನೋಡಬೇಕೆನಿಸುವ ಶಿವಮೊಗ್ಗದ ‘ಶಿವಪ್ಪನಾಯಕನ ಕೋಟೆ’!

– ಕಿರಣ್ ಮಲೆನಾಡು. ಕೆಳದಿ ನಾಯಕರು ಮಲೆನಾಡು ಮತ್ತು ಕರಾವಳಿಯಲ್ಲಿ ಆಳ್ವಿಕೆ ನಡೆಸಿದ ಒಂದು ಅರಸುಮನೆತನ. ಕೆಳದಿ ನಾಯಕರ ಇನ್ನೊಂದು ಮೇಲ್ಪಟ್ಟಣವೇ ಬಿದನೂರು ನಗರ (ಈಗಿನ ಹೆಸರು ನಗರ). ನಗರದಲ್ಲಿ ಕೆಳದಿ ನಾಯಕರು...

ನೋಡ ಬನ್ನಿ ಕಲಬುರಗಿ ಸೊಬಗ!

– ನಾಗರಾಜ್ ಬದ್ರಾ. ಸುಮಾರು 6 ನೇ ಶತಮಾನದಿಂದಲೇ ಗಟ್ಟಿನೆಲೆಯನ್ನು ಕಂಡುಕೊಂಡಿದ್ದ ಕಲಬುರುಗಿ ನಗರವು ಹಲವಾರು ಹಿನ್ನಡವಳಿಯ ತಾಣಗಳನ್ನು ಹೊಂದಿದೆ. ಈಗ ಇವು ಪ್ರವಾಸಿ ತಾಣಗಳಾಗಿವೆ. ಒಂದೇ ನಗರದಲ್ಲಿ ಎಲ್ಲಾ ದರ‍್ಮಗಳ ಪ್ರಮುಕ ಪ್ರವಾಸಿ...

ಯಾಣ – ಒಂದು ಸುಂದರ ತಾಣ

– ಪ್ರೇಮ ಯಶವಂತ. ನಾವು ಎಶ್ಟೋ ಕಡೆ ದೊಡ್ಡಕಲ್ಲುಬಂಡೆಗಳನ್ನು ನೋಡಿದ್ದುಂಟು ಹಾಗು ಅವುಗಳನ್ನು ಇನ್ಯಾವುದೊ ಆಕಾರಕ್ಕೆ ಹೋಲಿಸಿದ್ದುಂಟು. ಇಂತದ್ದೆ ಒಂದು ಅಪರೂಪದ ಕಲ್ಲುಬಂಡೆಗಳ ಜೋಡಣೆಯನ್ನು ನಾವು ಕರ‍್ನಾಟಕದ ಉತ್ತರ ಕನ್ನಡ ಜಿಲ್ಲೆಯ ಒಂದು...