ಟ್ಯಾಗ್: neutron

ಹಿಗ್ಸ್ ಬೋಸಾನ್ ಎಂಬ ಕಾಣದ ತುಣುಕುಗಳು

– ಪ್ರಶಾಂತ ಸೊರಟೂರ. 1964, ಹೊಸಗಾಲದ ಇರುವರಿಮೆಯಲ್ಲಿ (modern physics) ಅಚ್ಚಳಿಯದ ಹೊತ್ತು. ಇಂಗ್ಲಂಡಿನ ಪೀಟರ್ ಹಿಗ್ಸ್ (Peter Higgs) ತಮ್ಮ ಒಡ ಅರಕೆಗಾರರಾದ ರಾಬರ‍್ಟ್ ಬ್ರಾಟ್ (Robert Brout) ಮತ್ತು ಪ್ರಾಂಕ್ವಾಯ್ಸ್...

ಅಣು ಕೂಡಿಕೆಯಿಂದ ಮಿಂಚು – ಸವಾಲುಗಳೇನು?

– ರಗುನಂದನ್. ಹಿಂದಿನ ಬರಹದಲ್ಲಿ ಅಣುಕೂಡಿಕೆಯಿಂದ ಮಿಂಚನ್ನು ಪಡೆಯುವ ಬಗೆಯನ್ನು ತಿಳಿದೆವು. ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಕರ‍್ಪು(carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ,...

ಅಣು ಕೂಡಿಕೆಯಿಂದ ಮಿಂಚು

– ರಗುನಂದನ್. ನಮ್ಮ ಮನೆಗಳನ್ನು ಬೆಳಗುವ ವಿದ್ಯುತ್/ಮಿನ್ಕೆ(electricity) ಎಲ್ಲಿಂದ ಬರುತ್ತದೆ ಮತ್ತು ಹೇಗೆ ಹುಟ್ಟುತ್ತದೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ರಾಯಚೂರು, ಶರಾವತಿ, ಕಯ್ಗಾ ಮತ್ತು ಶಿವನಸಮುದ್ರಗಳಲ್ಲಿ ಪವರ್ ಪ್ಲಾಂಟ್‌ಗಳಿವೆ(ಶಕ್ತಿ ಸ್ತಾವರಗಳು) ಎಂದು...

ಹರಳಿನರಿಮೆಗೆ ನೂರರ ಹಬ್ಬ – ಬಾಗ 1

– ರಗುನಂದನ್. ವಿಶ್ವ ಒಕ್ಕೂಟವು(United Nations) 2014 ವರುಶವನ್ನು ನಡುನಾಡಿನ ಹರಳಿನರಿಮೆಯ ವರುಶ(International Year of Crystallography) ಎಂದು ಸಾರಿದೆ. ಎಕ್ಸ್-ಕದಿರುಗಳನ್ನು(X-rays), ನ್ಯೂಟ್ರಾನ್‍ಗಳನ್ನು ಮತ್ತು ಎಲೆಕ್ಟ್ರಾನ್‍ಗಳನ್ನು ಬಳಸಿ ಹರಳುಗಳ(crystal) ಒಳ ಇಟ್ಟಳವನ್ನು(internal structure) ಕಂಡುಕೊಳ್ಳುವ ಅರಿಮೆಗೆ 2014...

ಕರೆಂಟ್ ಮತ್ತು ಅಣುಗಳ ನಂಟು

– ಪ್ರಶಾಂತ ಸೊರಟೂರ. ಹಿಂದಿನ ಬರಹವೊಂದರಲ್ಲಿ 3 phase ಕರೆಂಟ್ ಬಗ್ಗೆನೋ ಒಂಚೂರು ತಿಳಿದುಕೊಂಡೆವು ಆದರೆ ಕರೆಂಟ್ ಅಂದರೇನು ? ಕರೆಂಟನ್ನು ತಾಮ್ರ, ಕಬ್ಬಿಣದಂತಹ ವಸ್ತುಗಳಶ್ಟೇ ಏಕೆ ತನ್ನ ಮೂಲಕ ಹಾಯ್ದು ಹೋಗಲು ಬಿಡುತ್ತವೆ...