ಟ್ಯಾಗ್: nucleus

ಹಿಗ್ಸ್ ಬೋಸಾನ್ ಎಂಬ ಕಾಣದ ತುಣುಕುಗಳು

– ಪ್ರಶಾಂತ ಸೊರಟೂರ. 1964, ಹೊಸಗಾಲದ ಇರುವರಿಮೆಯಲ್ಲಿ (modern physics) ಅಚ್ಚಳಿಯದ ಹೊತ್ತು. ಇಂಗ್ಲಂಡಿನ ಪೀಟರ್ ಹಿಗ್ಸ್ (Peter Higgs) ತಮ್ಮ ಒಡ ಅರಕೆಗಾರರಾದ ರಾಬರ‍್ಟ್ ಬ್ರಾಟ್ (Robert Brout) ಮತ್ತು ಪ್ರಾಂಕ್ವಾಯ್ಸ್...

ಹರಿಯುವ ಕರೆಂಟ್

– ಪ್ರಶಾಂತ ಸೊರಟೂರ. ಕರೆಂಟ್ ಕುರಿತಾದ ಕಳೆದ ಬರಹವನ್ನು ಮೆಲುಕು ಹಾಕುತ್ತಾ, ವಸ್ತುಗಳು ಕೋಟಿಗಟ್ಟಲೇ  ಅಣುಗಳಿಂದ ಮಾಡಲ್ಪಟ್ಟಿರುತ್ತವೆ. ಅಣುಗಳ ನಡುವಣದಲ್ಲಿ ಕೂಡುವಣಿಗಳು (protons) ಮತ್ತು ನೆಲೆವಣಿಗಳು (neutrons) ಇದ್ದರೆ, ನಡುವಣದ ಸುತ್ತ ಕಳೆವಣಿಗಳಿರುತ್ತವೆ (electrons)...

ಕರೆಂಟ್ ಮತ್ತು ಅಣುಗಳ ನಂಟು

– ಪ್ರಶಾಂತ ಸೊರಟೂರ. ಹಿಂದಿನ ಬರಹವೊಂದರಲ್ಲಿ 3 phase ಕರೆಂಟ್ ಬಗ್ಗೆನೋ ಒಂಚೂರು ತಿಳಿದುಕೊಂಡೆವು ಆದರೆ ಕರೆಂಟ್ ಅಂದರೇನು ? ಕರೆಂಟನ್ನು ತಾಮ್ರ, ಕಬ್ಬಿಣದಂತಹ ವಸ್ತುಗಳಶ್ಟೇ ಏಕೆ ತನ್ನ ಮೂಲಕ ಹಾಯ್ದು ಹೋಗಲು ಬಿಡುತ್ತವೆ...

ಮುಪ್ಪಿಗೆ ’ಮದ್ದು’: ಪಾರ‍್ಕಿನ್

– ಯಶವನ್ತ ಬಾಣಸವಾಡಿ. ಹರೆಯಕ್ಕೆ ಮರಳುವ ಯಯಾತಿಯ ಬಯಕೆಯ ಕತೆ ನಿಮಗೆ ಗೊತ್ತಿರಬಹುದು. ತನ್ನ ಮುದಿತನವನ್ನು ಮಗನಿಗೆ ಕೊಟ್ಟು, ಮಗನ ಯವ್ವನವನ್ನು ತಾನು ಕಸಿದುಕೊಳ್ಳುವ ಕತೆಯದು. ಒಬ್ಬರ ಮುಪ್ಪನ್ನು ಇನ್ನೊಬ್ಬರಿಗೆ ನೀಡುವುದು ನಿಜ ಬದುಕಿನಲ್ಲಿ...

ಮಂಗಳ ಗ್ರಹಕ್ಕೆ ಹೋಗಿ ಬರಲು ಬರೀ 30 ದಿನ!

– ಪ್ರಶಾಂತ ಸೊರಟೂರ. ನೆಲದಿಂದ ಹಾರಿ ಬಾನಿನ ಇತರ ನೆಲೆಗಳ ಬಗ್ಗೆ ಹುಡುಕಾಟ, ಅವುಗಳ ಬಗ್ಗೆ ಅರಸುವಿಕೆ ನಡೆಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಬಾನರಿಮೆ (astronomy) ಮುಂದುವರೆದಂತೆ ಇದಕ್ಕೆ ರೆಕ್ಕೆಪುಕ್ಕಗಳು ಬೆಳೆದು ಇಂದು...