ಟ್ಯಾಗ್: Sanskrit

ಕಣ್ಮರೆಯಾದ ಕನ್ನಡದ ಕುರುಹುಗಳು

– ಸಂದೀಪ್ ಕಂಬಿ. ಈಗಿನ ಬಡಗಣ ಮಹಾರಾಶ್ಟ್ರದ ಕಾನದೇಶ, ನಾಸಿಕ ಜಿಲ್ಲೆ, ಮತ್ತು ಅವರಂಗಾಬಾದ ಜಿಲ್ಲೆಯ ಪ್ರದೇಶಗಳಲ್ಲಿ ಕಣ್ಮರೆಯಾದ ಕನ್ನಡದ ಕುರುಹುಗಳನ್ನು ಕಾಣಬಹುದೆಂದು ಶಂಬಾ ಜೋಶಿಯವರ ಅರಕೆಗಳು ತಿಳಿಸಿಕೊಟ್ಟಿವೆ. ಈ ಕುರುಹುಗಳನ್ನು ಮುಕ್ಯವಾಗಿ...

ನುಡಿಗಳ ನಡುವಿನ ನಂಟಸ್ತಿಕೆ

– ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 18 ಜನರ ನಡುವೆ ಕಾಣಿಸುವ ಹಾಗೆ, ಅವರಾಡುವ ನುಡಿಗಳ ನಡುವೆಯೂ ‘ನಂಟಸ್ತಿಕೆ’ಯನ್ನು ಕಾಣಲು ಸಾದ್ಯವಿದೆ. ಕೆಲವು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆಯೆಂದು ಹೇಳಬಹುದು, ಮತ್ತು...

ಕನ್ನಡ ಬರಹಗಾರರ ಕೀಳರಿಮೆ

– ಡಿ.ಎನ್.ಶಂಕರ ಬಟ್. ಹಿಂದಿನ ಕಾಲದಲ್ಲಿ ಕನ್ನಡದ ಬರಹಗಾರರ ಮಟ್ಟಿಗೆ ಸಂಸ್ಕ್ರುತ ಬರಹವು ತಿಳಿವಿನ ಕಣಜವಾಗಿತ್ತು ಮತ್ತು ಹೊಸ ಹೊಸ ತಿಳಿವುಗಳ ಚಿಲುಮೆಯಾಗಿತ್ತು. ಹಾಗಾಗಿ, ಅವರು ಸಂಸ್ಕ್ರುತ ಬರಹವನ್ನು ತುಂಬಾ ತಕ್ಕುಮೆಯಿಂದ ಕಂಡರು ಮತ್ತು...

ಕನ್ನಡದ ತಾಯ್ನುಡಿ ಸಂಸ್ಕ್ರುತವಲ್ಲ

– ರಗುನಂದನ್. ಎರಡು ನುಡಿಗಳ ನಡುವಿನ ನಂಟನ್ನು ಹೇಗೆ ತಿಳಿದುಕೊಳ್ಳಬಹುದು? ಒಂದು ನುಡಿಯ ಪದಗಳು ಮತ್ತೊಂದು ನುಡಿಯಲ್ಲಿ ಇದ್ದರೆ ಅವರೆಡಕ್ಕು ನಂಟನ್ನು ಕಲ್ಪಿಸಬಹುದೇ? ಈ ಬರಹದಲ್ಲಿ ಉಲಿ ಮಾರ‍್ಪು ಎಂಬ ನುಡಿಯರಿಮೆಯ ಒಂದು ಎಣಿಕೆಯ (concept)...

ಸಂಸ್ಕ್ರುತವೆಂಬ ಹಳಮೆಯನ್ನು ಅರಿಮೆಯ ಕಣ್ಣಿಂದ ನೋಡಬೇಕಿದೆ

– ಸಂದೀಪ್ ಕಂಬಿ. ‘ಸಂಸ್ಕ್ರುತ ಬಾರತಿ’ ಎಂಬ ದೆಹಲಿ ಮೂಲದ ಕೂಟವೊಂದು ಸಂಸ್ಕ್ರುತ ನುಡಿಯನ್ನು ಬಾರತ ಒಕ್ಕೂಟದ ಎಲ್ಲೆಡೆಯೂ ಹಬ್ಬುವ ಗುರಿ ಹೊಂದಿದ್ದು, ಇದರ ಸಲುವಾಗಿ ಹಲವು ವರುಶಗಳಿಂದ ಹಲವಾರು ಹಮ್ಮುಗೆಗಳನ್ನು ನಡೆಸುತ್ತ...

ನುಡಿಯ ಶ್ರೀಮಂತಿಕೆ ಎಂದರೇನು?

– ಪ್ರಿಯಾಂಕ್ ಕತ್ತಲಗಿರಿ. ಅವಿರತ ಗುಂಪಿನವರು ಏರ‍್ಪಡಿಸಿದ್ದ ಮಾತುಕತೆಯೊಂದರ ಬಗ್ಗೆ ಕಳೆದ ಬಾರಿ ಬರೆದಿದ್ದುದನ್ನು ತಾವು ಓದಿರಬಹುದು. ಡಾ|| ಡಿ. ಎನ್. ಶಂಕರ ಬಟ್ಟರ ವಿಚಾರಗಳು ಮತ್ತು ಮಹಾಪ್ರಾಣಗಳ ಬಗೆಗೆ ನಡೆಸಲಾಗಿದ್ದ ಮಾತುಕತೆಯಲ್ಲಿ...

ಮಹಾಪ್ರಾಣಗಳು ಈಗೇಕೆ ಬೇಡ?

– ಪ್ರಿಯಾಂಕ್ ಕತ್ತಲಗಿರಿ.   ಹಲವಾರು ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವವರ ಗುಂಪೇ ಅವಿರತ. ಮಹಾಪ್ರಾಣಗಳ ಬಗ್ಗೆ ಡಾ|| ಡಿ. ಎನ್. ಶಂಕರ ಬಟ್ಟರು ಮಾತನಾಡುತ್ತಿರುವ ವಿಚಾರಗಳು ಅವಿರತ ಗುಂಪಿನವರನ್ನು ಸೆಳೆದಿದ್ದರಿಂದ, ಅದರ...

ಓದುವ ಹಾಗೆಯೇ ಬರೆಯುವುದು

–ಡಿ.ಎನ್.ಶಂಕರ ಬಟ್. ನುಡಿಯರಿಮೆಯ ಇಣುಕುನೋಟ – 10 ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡ ಬರಹಗಳಲ್ಲಿ ಓದುವ ಹಾಗೆಯೇ ಬರೆಯಬೇಕು ಎಂದು ಹೇಳಿದರೆ, ಎಲ್ಲರೂ ಅವರವರು ಹೇಗೆ ಓದುತ್ತಾರೋ ಹಾಗೆ ಬರೆಯಬಹುದು, ಇಲ್ಲವೇ...

Enable Notifications OK No thanks