ಟ್ಯಾಗ್: society

ಪ್ರೊ. ಎಮ್. ಎನ್. ಶ್ರೀನಿವಾಸ್ – ನಾವು ಅರಿಯಬೇಕಿರುವ ಸಮಾಜಶಾಸ್ತ್ರದ ಅರಿಗ

– ಹರ‍್ಶಿತ್ ಮಂಜುನಾತ್. ಪ್ರೊ. ಎಮ್. ಎನ್. ಶ್ರೀನಿವಾಸ್ ಎಂಬ ಮಹಾನ್ ಸಮಾಜಶಾಸ್ತ್ರದ ಅರಿಗರ ಬಗೆಗಿನ ಅರಿವು ನಮಗಿರುವುದು ಕೊಂಚ ಕಡಿಮೆಯೇ ಸರಿ. ಏಕೆಂದರೆ ಅವರು ತಮ್ಮ ಸಮಾಜಶಾಸ್ತ್ರದ ಕುರಿತು ಬರೆದಿರುವ ಬಹುತೇಕ ಬರಹಗಳು ಆಂಗ್ಲ ನುಡಿಯಲ್ಲಿರುವುದು...

’ಒಡನೆರವಿನ ಸಾಗುವಳಿ’ ಅಂದರೇನು?

– ಬರತ್ ಕುಮಾರ್.  ಮನುಶ್ಯನು ಗುಂಪು ಗುಂಪುಗಳಲ್ಲಿ ಬಾಳ್ವೆ ನಡೆಸಲು ಮುಂದಾದ ಮೇಲೆ ಅವನ ಬದುಕಿನಲ್ಲಿ ಹಲ ಮಾರ‍್ಪಾಟುಗಳು ತಾನಾಗಿಯೇ ಆದವು. ಗುಂಪುಗಳಲ್ಲಿ ಬಾಳುತ್ತಿದ್ದುದರಿಂದ ಒಬ್ಬರಿಗೊಬ್ಬರು ಮಾತನಾಡಲು ಶುರು ಮಾಡಿದರು. ಒಬ್ಬರಿಗೊಬ್ಬರು ನೆರವೀಯಲು ಮೊದಲು...

ಜನಸಂಕ್ಯೆಯ ನಿಯಂತ್ರಣ: ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ!

– ಸಂದೀಪ್ ಕಂಬಿ. ನರೇಂದ್ರ ಮೋದಿ ಆಳ್ವಿಕೆಯ ಗುಜರಾತ ಸರಕಾರ 2005ರಲ್ಲಿ ಮಹಾನಗರ ಪಾಲಿಕೆ ಕಾಯ್ದೆಗೆ ತಿದ್ದುಪಡಿಯೊಂದನ್ನು ತಂದಿತ್ತು. ಅದೇನೆಂದರೆ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಗುಜರಾತಿನ ಯಾವುದೇ ನಗರ ಪಾಲಿಕೆಯ ಸದಸ್ಯತ್ವ ಹೊಂದಲು...

ಅರಿವನ್ನು ಕಟ್ಟಿ ಹಾಕದಿರಲಿ ಕಾಪಿರಯ್ಟ್

– ಶ್ರೀನಿವಾಸಮೂರ‍್ತಿ ಬಿ.ಜಿ. ಅರಿವು ಒಬ್ಬರಿಂದ ಮತ್ತೊಬ್ಬರಿಗೆ ಹರಿಯುತ್ತಲೇ ವಿಸ್ತರಣೆಯಾಗುತ್ತ ಕತ್ತಲಿನಿಂದ ಬೆಳಕಿನೆಡೆಗೆ ಸಾಗಿಸಲು ಇರುವ ಉಸಿರು ಎಂದರೆ ತಪ್ಪು ಆಗಲಾರದು ಅಲ್ಲವೇ? ಈ ಕೇಳ್ವಿಯನ್ನು ಕೇಳಲು ಅನಿಸಿದ್ದರ ಹಿಂದೆ ಒಂದು ಹುರುಳು ಇದೆ....

ಜಾತಿವಿರೋದಕ್ಕೆ ಒಂದೇ ವಚನ ಸಾಕು

– ಸಿದ್ದರಾಜು ಬೋರೇಗವ್ಡ ವಚನ ಚಳುವಳಿ ಕಾಯಕಕ್ಕೆ ಮೇಲ್ಮೆ ಕೋಡುವ, ಸಾಟಿತನಕ್ಕೆ ಮೇಲ್ಮೆ ಕೊಡುವ, ದೇವರ ಅಡಿ ಎಲ್ಲರನ್ನೂ ಒಳಗೊಳ್ಳುವ ಚಳುವಳಿ. ಆದಶ್ಟೂ ಆಡುಮಾತನ್ನು ಬಳಸಿಕೊಂಡ ಸಲುವಿಗೆ ಅದು ಮುರುಕಲು ಸಾಹಿತ್ಯವಾಗದೆ ಮಂದಿಗೆ...